ಚೀನಾ ನಮ್ಮ ನೆಲ ಅತಿಕ್ರಮಿಸಿರೋದು ನಿಜ: ಕೊನೆಗೂ ಸತ್ಯ ಒಪ್ಪಿಕೊಂಡ ಮೋದಿ ಸರ್ಕಾರ!

ನವದೆಹಲಿ: ಭಾರತ ಮತ್ತು ಚೀನಾ ನಡುವೆ ಸಂಘರ್ಷ ಆರಂಭವಾದ ನಂತರ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಚೀನಾದ ಅತಿಕ್ರಮಣವನ್ನು ಒಪ್ಪಿಕೊಂಡಿದೆ. ಈ ಸಂಬಂಧ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ, ಮೇ 5 ರಿಂದ ಗಲ್ವಾನ್ ಕಣಿವೆಯಲ್ಲಿ ಚೀನಾ ಅತಿಕ್ರಮಣ ಮಾಡಿದೆ. ಕುಗ್ರಾಗ್ ನಾಲಾ, ಗೋಗ್ರಾ, ಪಾಂಗೋಗೋ ಸರೋವರದ ಬಳಿಯೂ ಚೀನಾ ಅತಿಕ್ರಮಣ ಮಾಡಿದೆ. ಮೇ 17-18 ರಂದು ಚೀನಾ ಸೇನೆಯಿಂದ ಈ ಅತಿಕ್ರಮಣವಾಗಿದೆ. ಈಗಿನ ಗಡಿ ಬಿಕ್ಕಟ್ಟು ಸುದೀರ್ಘ ಕಾಲದವರೆಗೆ […]

ಚೀನಾ ನಮ್ಮ ನೆಲ ಅತಿಕ್ರಮಿಸಿರೋದು ನಿಜ: ಕೊನೆಗೂ ಸತ್ಯ ಒಪ್ಪಿಕೊಂಡ ಮೋದಿ ಸರ್ಕಾರ!
Follow us
Guru
| Updated By: ಸಾಧು ಶ್ರೀನಾಥ್​

Updated on: Aug 06, 2020 | 2:03 PM

ನವದೆಹಲಿ: ಭಾರತ ಮತ್ತು ಚೀನಾ ನಡುವೆ ಸಂಘರ್ಷ ಆರಂಭವಾದ ನಂತರ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಚೀನಾದ ಅತಿಕ್ರಮಣವನ್ನು ಒಪ್ಪಿಕೊಂಡಿದೆ.

ಈ ಸಂಬಂಧ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ, ಮೇ 5 ರಿಂದ ಗಲ್ವಾನ್ ಕಣಿವೆಯಲ್ಲಿ ಚೀನಾ ಅತಿಕ್ರಮಣ ಮಾಡಿದೆ. ಕುಗ್ರಾಗ್ ನಾಲಾ, ಗೋಗ್ರಾ, ಪಾಂಗೋಗೋ ಸರೋವರದ ಬಳಿಯೂ ಚೀನಾ ಅತಿಕ್ರಮಣ ಮಾಡಿದೆ. ಮೇ 17-18 ರಂದು ಚೀನಾ ಸೇನೆಯಿಂದ ಈ ಅತಿಕ್ರಮಣವಾಗಿದೆ. ಈಗಿನ ಗಡಿ ಬಿಕ್ಕಟ್ಟು ಸುದೀರ್ಘ ಕಾಲದವರೆಗೆ ಮುಂದುವರಿಯಲಿದೆ. ಪೂರ್ವ ಲಡಾಖ್‌ನಲ್ಲಿ ಚೀನಾದ ಅತಿಕ್ರಮಣ ‌ಸೂಕ್ಷ್ಮ ವಿಷಯವಾಗಿದ್ದು, ಹತ್ತಿರದಿಂದ ನಿಗಾ ವಹಿಸಿದ್ದೇವೆ ಎಂದು ಕೇಂದ್ರ ರಕ್ಷಣಾ ಇಲಾಖೆ ಹೇಳಿಕೆ ಬಿಡುಗಡೆ ಮಾಡಿದೆ.

ಇಂದಿನ ಕೇಂದ್ರ ಸರ್ಕಾರದ ಈ ಹೇಳಿಕೆ ಪ್ರತಿಪಕ್ಷಗಳು ಇದುವರೆಗೆ ಮಾಡುತ್ತಿದ್ದ ಚೀನಾ ಭಾರತದ ನೆಲವನ್ನು ಅತಿಕ್ರಮಿಸಿದೆ ಎಂಬ ಆರೋಪವನ್ನು ನಿಜ ಎಂದು ಸಾಬಿತುಪಡಿಸಿದೆ. ಆದ್ರೆ ಇದುವರೆಗೆ ಯಾಕೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದನ್ನು ನಿರಾಕರಿಸುತ್ತಿತ್ತು ಎನ್ನುವುದು ಈಗ ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ