AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸದ ಟ್ರಕ್‌ನಲ್ಲಿಯೇ ಮೂವರು ಕೊರೊನಾ ಶಂಕಿತರನ್ನು ಸಾಗಿಸಿದರು! ವಿಡಿಯೋ ನೋಡಿ

ಹೈದರಾಬಾದ್: ಮೂವರು ಕೊರೊನಾ ಶಂಕಿತರನ್ನು ಆಸ್ಪತ್ರೆಗೆ ರವಾನಿಸಲು ಕಸ ಸಾಗಿಸುವ ಟ್ರಕ್ ಬಳಸಿರುವ ಘಟನೆ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ನಡೆದಿದೆ. ಈ ಬಗ್ಗೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರಾಶೆ ವ್ಯಕ್ತಪಡಿಸಿದ್ದಾರೆ. ವಿಜಯನಗರ ಜಿಲ್ಲೆಯ ಜಾರ್ಜಪುಪೆಟದ ಬಿ.ಸಿ ಕಾಲೋನಿಯಲ್ಲಿ ಕಸದ ಟ್ರಕ್‌ನಲ್ಲಿ ಮೂವರು ಶಂಕಿತ ಕೋವಿಡ್ 19 ರೋಗಿಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಈ ಬಗ್ಗೆ ತಿಳಿದ ಟಿಡಿಪಿ ಮುಖ್ಯಸ್ಥ ಮತ್ತು ಮಾಜಿ ಆಂಧ್ರ ಸಿಎಂ ಈ ಘಟನೆಯನ್ನು ಖಂಡಿಸಿದ್ದಾರೆ. ಕೊರೊನಾವೈರಸ್ ಬಗ್ಗೆ ಜನರಿಗೆ ಅರಿವಿಲ್ಲ, ಆದರೆ […]

ಕಸದ ಟ್ರಕ್‌ನಲ್ಲಿಯೇ ಮೂವರು ಕೊರೊನಾ ಶಂಕಿತರನ್ನು ಸಾಗಿಸಿದರು! ವಿಡಿಯೋ ನೋಡಿ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Aug 04, 2020 | 11:45 AM

Share

ಹೈದರಾಬಾದ್: ಮೂವರು ಕೊರೊನಾ ಶಂಕಿತರನ್ನು ಆಸ್ಪತ್ರೆಗೆ ರವಾನಿಸಲು ಕಸ ಸಾಗಿಸುವ ಟ್ರಕ್ ಬಳಸಿರುವ ಘಟನೆ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ನಡೆದಿದೆ. ಈ ಬಗ್ಗೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರಾಶೆ ವ್ಯಕ್ತಪಡಿಸಿದ್ದಾರೆ.

ವಿಜಯನಗರ ಜಿಲ್ಲೆಯ ಜಾರ್ಜಪುಪೆಟದ ಬಿ.ಸಿ ಕಾಲೋನಿಯಲ್ಲಿ ಕಸದ ಟ್ರಕ್‌ನಲ್ಲಿ ಮೂವರು ಶಂಕಿತ ಕೋವಿಡ್ 19 ರೋಗಿಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಈ ಬಗ್ಗೆ ತಿಳಿದ ಟಿಡಿಪಿ ಮುಖ್ಯಸ್ಥ ಮತ್ತು ಮಾಜಿ ಆಂಧ್ರ ಸಿಎಂ ಈ ಘಟನೆಯನ್ನು ಖಂಡಿಸಿದ್ದಾರೆ.

ಕೊರೊನಾವೈರಸ್ ಬಗ್ಗೆ ಜನರಿಗೆ ಅರಿವಿಲ್ಲ, ಆದರೆ ಅಸಹಾಯಕ ರೋಗಿಗಳು ಇತರ ಅಪಾಯಕಾರಿ ಕಾಯಿಲೆಗಳಿಗೆ ತುತ್ತಾಗಬಹುದು. ಅವರನ್ನು ಮನುಷ್ಯರಂತೆ ಏಕೆ ಪರಿಗಣಿಸಲಾಗುವುದಿಲ್ಲ? ಎಂದು ಚಂದ್ರಬಾಬು ನಾಯ್ಡು ಟ್ವಿಟ್ಟರ್ ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ವಿಜಯನಗರ ಜಿಲ್ಲಾ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ (DMHO) ಡಾ.ರಮಣ ಕುಮಾರಿ ಈ ಬಗ್ಗೆ ತನಿಖೆಗೆ ಆದೇಶಿಸುವುದಾಗಿ ತಿಳಿಸಿದ್ದಾರೆ.

Published On - 11:44 am, Tue, 4 August 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ