ಒಂದು ದಿನದ ಮಟ್ಟಿಗೆ 13 TDP ಶಾಸಕರು ಆಂಧ್ರ ವಿಧಾನಸಭೆಯಿಂದ ಅಮಾನತು

ಕೋಪಗೊಂಡ ಸ್ಪೀಕರ್ ತಮ್ಮಿನೆನಿ ಸೀತಾರಾಮ್, ಚಂದ್ರ ಬಾಬು ನಾಯಡು ಸೇರಿ 13ಶಾಸಕರು ಸದನದಿಂದ ಹೊರಕ್ಕೆ ಕಳುಹಿಸುವಂತೆ ಆಜ್ಞೆ ಹೊರಡಿಸಿದ್ದಾರೆ. ಸ್ಪೀಕರ್ ಆದೇಶದ ಮೇರೆಗೆ ಮಾರ್ಶಲ್​ಗಳು, ಶಾಸಕರುನ್ನು ಹೊತ್ತೊಯ್ದು ಸದನದಿಂದ ಹೊರಗೆ ಬಿಟ್ಟು ಬಂದಿದ್ದಾರೆ.

ಒಂದು ದಿನದ ಮಟ್ಟಿಗೆ 13 TDP ಶಾಸಕರು ಆಂಧ್ರ ವಿಧಾನಸಭೆಯಿಂದ ಅಮಾನತು
ತಮ್ಮ ಬೆಂಬಲಿಗರೊಂದಿಗೆ ಟಿಡಿಪಿ ನಾಯಕ ಚಂದ್ರಬಾಬುನಾಯ್ಡು
Follow us
ಪೃಥ್ವಿಶಂಕರ
|

Updated on:Nov 30, 2020 | 5:44 PM

ಹೈದರಾಬಾದ್​: ಒಂದು ದಿನದ ಮಟ್ಟಿಗೆ 13 ಟಿಡಿಪಿ ಶಾಸಕರನ್ನು ಅಮಾನತು ಮಾಡಿ ಆಂಧ್ರ ವಿಧಾನಸಭೆ ಸ್ಪೀಕರ್ ತಮ್ಮಿನೆನಿ ಸೀತಾರಾಮ್​ ಆದೇಶ ಹೊರಡಿಸಿದ್ದಾರೆ.

ಇಂದಿನಿಂದ‌ (ನ.30) ಅರಂಭಗೊಂಡ ಆಂಧ್ರಪ್ರದೇಶ ವಿಧಾನಸಭೆ ಅಧಿವೇಶನದಲ್ಲಿ‌ ನಿವಾರ್‌ ಚಂಡಮಾರುತದ ಸಂತ್ರಸ್ತರಿಗೆ‌ ಪರಿಹಾರ‌‌ ನೀಡುವಂ ವಿಚಾರದಲ್ಲಿ ಟಿಡಿಪಿ ಮತ್ತು ವೈಸಿಪಿ ಪಕ್ಷಗಳ ಸದಸ್ಯರ ನಡುವೆ ವಾಗ್ವಾದ ಶುರುವಾಗಿತ್ತು. ಈ ಹಿನ್ನೆಲೆಯಲ್ಲಿ ಸದನದ ಪೋಡಿಯಂ‌ ಬಳಿ‌ ಟಿಡಿಪಿ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಹಾಗೂ ಟಿಡಿಪಿ ಶಾಸಕರು ಪ್ರತಿಭಟನೆ‌ ನಡೆಸಿದರು.

ಸಭೆ ನಡೆಸಲು ಅಡ್ಡಿಯುಂಟು ಮಾಡಿದ ಹಿನ್ನೆಲೆಯಲ್ಲಿ ಸ್ಪೀಕರ್ ತಮ್ಮಿನೆನಿ ಸೀತಾರಾಮ್, ಚಂದ್ರಬಾಬು ನಾಯಡು ಸೇರಿ 13 ಶಾಸಕರನ್ನು ಸದನದಿಂದ ಹೊರಗೆ ಕಳುಹಿಸುವಂತೆ ಆದೇಶಿಸಿದರು. ಸ್ಪೀಕರ್ ಆದೇಶದ ಮೇರೆಗೆ ಮಾರ್ಶಲ್​ಗಳು, ಶಾಸಕರನ್ನು ಹೊತ್ತೊಯ್ದು ಸದನದಿಂದ ಹೊರಗೆ ಬಿಟ್ಟು ಬಂದರು.

ಚಂದ್ರಬಾಬು ನಾಯ್ಡು, ಅಚ್ಚಂನಾಯ್ಡು, ರಾಮಾನಾಯ್ಡು, ಅಶೋಕ, ವೆಲಗಪೂಡಿ ರಾಮಕೃಷ್ಣ, ಪಯ್ಯಾವುಲ ಕೇಶವ, ಬಾಲ ವೀರಾಂಜನೇಸ್ವಾಮಿ, ಆದಿರೆಡ್ಡಿ ಭವಾನಿ, ಅನಗಾನಿ ಸತ್ಯಪ್ರಸಾದ, ಜೋಗೇಶ್ವರರಾವ್, ಏಲೂರಿ ಸಾಂಬಶಿವರಾವ್, ರಾಮ್‌ರಾಜು, ಗದ್ದ ರಾಂಮೋಹನ್ ಹೊರಹಾಕಲ್ಪಟ್ಟ ಟಿಡಿಪಿ‌ ಶಾಸಕರು.

ಇದನ್ನೂ ಓದಿ: ಚಂದ್ರಬಾಬು ನಾಯ್ಡು ‘ಅಮರಾವತಿ’ ಕನಸಿಗೆ ಕೊಡಲಿ ಏಟು ಕೊಟ್ಟ ಸಿಎಂ ಜಗನ್‌ ರೆಡ್ಡಿ

Published On - 5:37 pm, Mon, 30 November 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್