AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cheating case: ತೃಣಮೂಲ ಕಾಂಗ್ರೆಸ್ ನಾಯಕ ಸಾಕೇತ್ ಗೋಖಲೆ ಬಂಧನ

ತೃಣಮೂಲ ಕಾಂಗ್ರೆಸ್ ನಾಯಕ ಸಾಕೇತ್ ಗೋಖಲೆ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಇದೀಗ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಜೈಲಿನಲ್ಲಿದ್ದಾರೆ.

Cheating case: ತೃಣಮೂಲ ಕಾಂಗ್ರೆಸ್ ನಾಯಕ ಸಾಕೇತ್ ಗೋಖಲೆ ಬಂಧನ
Saket Gokhale
TV9 Web
| Edited By: |

Updated on:Jan 25, 2023 | 3:22 PM

Share

ದೆಹಲಿ: ತೃಣಮೂಲ ಕಾಂಗ್ರೆಸ್ ( Trinamool Congress) ನಾಯಕ ಸಾಕೇತ್ ಗೋಖಲೆ (Saket Gokhale) ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಇದೀಗ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಜೈಲಿನಲ್ಲಿದ್ದಾರೆ. ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತೃಣಮೂಲದ ಸಾಕೇತ್ ಗೋಖಲೆ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.

ಗೋಖಲೆ ಅವರು ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಪ್ರಕರಣದಲ್ಲಿ ಡಿಸೆಂಬರ್ 30, 2022 ರಂದು ದೆಹಲಿಯಿಂದ ಅಹಮದಾಬಾದ್ ಸೈಬರ್ ಕ್ರೈಮ್ ಬ್ರಾಂಚ್ ಅವರನ್ನು ಬಂಧಿಸಿತು. ಗೋಖಲೆ ಅವರನ್ನು ಗುಜರಾತ್ ಪೊಲೀಸರು ಬಂಧಿಸಿದ್ದು ಇದು ಮೂರನೇ ಬಾರಿ.

Published On - 3:22 pm, Wed, 25 January 23

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?