AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಗೆ ವಂಚನೆ: ಕಾನ್​ಸ್ಟೇಬಲ್ ವಿರುದ್ಧ ದೂರು ದಾಖಲು

ಜೈಪುರಿ ಕಾಲೋನಿಯ ಯುವತಿಯನ್ನು ಪ್ರೇಮಿಸಿದ್ದ ಕಾನ್​ಸ್ಟೇಬಲ್ ಅಭಿಲಾಷ್ ಯಾದವ್ ಮದುವೆಯಾಗುವುದಾಗಿ ನಂಬಿಸಿದ್ದ. ಆದರೆ ಮದುವೆಯಾಗದೆ ಯುವತಿಗೆ ಅಭಿಲಾಷ್ ಯಾದವ್ ಮೊಸ ಮಾಡಿದ್ದು, ನೊಂದ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಯುವತಿಗೆ ವಂಚನೆ:  ಕಾನ್​ಸ್ಟೇಬಲ್ ವಿರುದ್ಧ ದೂರು ದಾಖಲು
ಕಾನ್ಸ್​​ಸ್ಟೇಬಲ್ ಅಭಿಲಾಷ್ ಯಾದವ್
preethi shettigar
| Edited By: |

Updated on: Jan 22, 2021 | 7:03 PM

Share

ಹೈದರಾಬಾದ್​: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಮಾಡಿದ ಘಟನೆ ಹೈದರಾಬಾದ್​​ನ ಎಲ್.ಬಿ ನಗರದ ಜೈಪುರಿ ಕಾಲೋನಿಯಲ್ಲಿ ನಡೆದಿದೆ.

ಜೈಪುರಿ ಕಾಲೋನಿಯ ಯುವತಿಯನ್ನು ಪ್ರೇಮಿಸಿದ್ದಕಾನ್​ಸ್ಟೇಬಲ್ ಅಭಿಲಾಷ್ ಯಾದವ್ ಮದುವೆಯಾಗುವುದಾಗಿ ನಂಬಿಸಿದ್ದ. ಆದರೆ ಮದುವೆಯಾಗದೆ ಯುವತಿಗೆ ಅಭಿಲಾಷ್ ಯಾದವ್ ಮೊಸ ಮಾಡಿದ್ದು, ನೊಂದ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಯುವತಿ ನೀಡಿದ ದೂರಿನ ಮೇರೆಗೆ ಎಲ್.ಬಿ. ನಗರ ಠಾಣೆಯ ಪೊಲೀಸರು ಕಾನ್​ಸ್ಟೇಬಲ್ ವಿರುದ್ಧ ಕೇಸ್ ದಾಖಲಿಸಿದ್ದಾರೆ.

ಪ್ರೀತಿ ಹೆಸರಲ್ಲಿ ಮೋಸ, UPSC ಕೋಚಿಂಗ್ ಪಡೀತಿದ್ದ ಯುವತಿಯ ಬಾಳಲ್ಲಿ ಆಗಿದ್ದೇನು?

Follow Us
preethi shettigar
preethi shettigar
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಕರ್ನಾಟಕದ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಕೇಂದ್ರ ತಂಡ
ಕರ್ನಾಟಕದ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಕೇಂದ್ರ ತಂಡ