AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IndiGo: ಇಂಜಿನ್​ನಲ್ಲಿ ದೋಷ: ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ ವಿಮಾನ ದೆಹಲಿಗೆ ವಾಪಸ್

ಇಂಜಿನ್​ನಲ್ಲಿ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ(IndiGo)ವಿಮಾನ ದೆಹಲಿಗೆ ವಾಪಸ್​ ಆಗಿದೆ.

IndiGo: ಇಂಜಿನ್​ನಲ್ಲಿ ದೋಷ: ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ ವಿಮಾನ ದೆಹಲಿಗೆ ವಾಪಸ್
ಇಂಡಿಗೋ ವಿಮಾನ
Follow us
ನಯನಾ ರಾಜೀವ್
|

Updated on: Jun 11, 2023 | 11:30 AM

ಇಂಜಿನ್​ನಲ್ಲಿ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ(IndiGo)ವಿಮಾನ ದೆಹಲಿಗೆ ವಾಪಸ್​ ಆಗಿದೆ. ಶನಿವಾರ ರಾತ್ರಿ ವಿಮಾನವು ಟೇಕ್​ ಆಫ್​ ಆಗಿ ಒಂದು ಗಂಟೆಯೊಳಗೆ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಮರಳಿದೆ ಎಂದು ಡೈರೆಕ್ಟರೇಟ್ ಜನರಲ್ ತಿಳಿಸಿದ್ದಾರೆ.

ಇಂಡಿಗೋ ದೆಹಲಿ-ಚೆನ್ನೈ ವಿಮಾನ(6E-2789)ದ ಇಂಜಿನ್​ನಲ್ಲಿ ದೋಷ ಉಂಟಾದ ಹಿನ್ನೆಲೆಯಲ್ಲಿ ಮತ್ತದೇ ನಿಲ್ದಾಣಕ್ಕೆ ಮರಳಿತು.

ಮತ್ತಷ್ಟು ಓದಿ: Air India: ಸ್ಯಾನ್ ಫ್ರಾನ್ಸಿಸ್ಕೋಗೆ ಬದಲು ರಷ್ಯಾದಲ್ಲಿ ಇಳಿದ ವಿಮಾನ, ಭಾರತೀಯ ಪ್ರಯಾಣಿಕರಿಗಾಗಿ ವಿಶೇಷ ವಿಮಾನ ವ್ಯವಸ್ಥೆ

ವಿಮಾನದಲ್ಲಿ 230 ಕ್ಕೂ ಹೆಚ್ಚು ಮಂದಿ ಇದ್ದರು, ಸುರಕ್ಷಿತವಾಗಿ ವಿಮಾನ ತುರ್ತು ಭೂ ಸ್ಪರ್ಶ ಮಾಡಿದೆ. ವಿಮಾನದ ತಪಾಸಣೆ ನಡೆಸಲಾಗುತ್ತಿದೆ. ಪ್ರಯಾಣಿಕರಿಗೆ ಚೆನ್ನೈಗೆ ತೆರಳಲು ಪರ್ಯಾಯ ವಿಮಾನದ ವ್ಯವಸ್ಥೆ ಮಾಡಲಾಗಿತ್ತು. ಉಂಟಾದ ಅನನುಕೂಲತೆಗಾಗಿ ವಿಷಾಧಿಸುತ್ತೇವೆ ಎಂದು ಪ್ರಯಾಣಿಕರ ಬಳಿ ಅಧಿಕಾರಿಗಳು ಕ್ಷಮೆ ಕೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ