AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

300 ಆಕ್ಸಿಜನ್, 200 ವೆಂಟಿಲೇಟರ್ ಬೆಡ್​ಗಳ ಆಸ್ಪತ್ರೆ ರೆಡಿಯಾಯ್ತು.. ಎಲ್ಲಿ?

ಚೆನ್ನೈ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೂರ ದೃಷ್ಟಿಯಿಂದ ಚೆನ್ನೈನ ಗಿಂಡಿಯಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಏಜಿಂಗ್​ ಕೇಂದ್ರವನ್ನು ಕೋವಿಡ್ ಕೇರ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ. ಮುಂದೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತೆ. ಆಗ ಸೋಂಕಿತರಿಗೆ ಚಿಕಿತ್ಸೆ ನೀಡಲು ಬೆಡ್​ಗಳ ಅವಶ್ಯಕತೆ ಬೀಳುತ್ತೆ. ರೋಗಿಗಳು ಬೆಡ್​ಗಳಿಲ್ಲದೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಮುಂಜಾಗ್ರತೆಗಾಗಿ ಆಸ್ಪತ್ರೆಯನ್ನು ಚೆನ್ನೈನಲ್ಲಿ ಸಿದ್ಧಪಡಿಸಲಾಗಿದೆ. ಈ ಆಸ್ಪತ್ರೆಯಲ್ಲಿ 750 ಹಾಸಿಗೆಗಳ ವ್ಯವಸ್ಥೆ ಇದ್ದು, ಅದರಲ್ಲಿ 300 ಆಕ್ಸಿಜನ್ ಬೆಡ್​, 200 ವೆಂಟಿಲೇಟರ್ […]

300 ಆಕ್ಸಿಜನ್, 200 ವೆಂಟಿಲೇಟರ್ ಬೆಡ್​ಗಳ ಆಸ್ಪತ್ರೆ ರೆಡಿಯಾಯ್ತು.. ಎಲ್ಲಿ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jul 07, 2020 | 3:12 PM

Share

ಚೆನ್ನೈ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೂರ ದೃಷ್ಟಿಯಿಂದ ಚೆನ್ನೈನ ಗಿಂಡಿಯಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಏಜಿಂಗ್​ ಕೇಂದ್ರವನ್ನು ಕೋವಿಡ್ ಕೇರ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ.

ಮುಂದೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತೆ. ಆಗ ಸೋಂಕಿತರಿಗೆ ಚಿಕಿತ್ಸೆ ನೀಡಲು ಬೆಡ್​ಗಳ ಅವಶ್ಯಕತೆ ಬೀಳುತ್ತೆ. ರೋಗಿಗಳು ಬೆಡ್​ಗಳಿಲ್ಲದೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಮುಂಜಾಗ್ರತೆಗಾಗಿ ಆಸ್ಪತ್ರೆಯನ್ನು ಚೆನ್ನೈನಲ್ಲಿ ಸಿದ್ಧಪಡಿಸಲಾಗಿದೆ.

ಈ ಆಸ್ಪತ್ರೆಯಲ್ಲಿ 750 ಹಾಸಿಗೆಗಳ ವ್ಯವಸ್ಥೆ ಇದ್ದು, ಅದರಲ್ಲಿ 300 ಆಕ್ಸಿಜನ್ ಬೆಡ್​, 200 ವೆಂಟಿಲೇಟರ್ ಬೆಡ್​ ಮತ್ತು 250 ಸಾಮಾನ್ಯ ಬೆಡ್​ಗಗಳಿವೆ ಎಂದು ಉಸ್ತುವಾರಿ ನಿರ್ದೇಶಕರು ತಿಳಿಸಿದ್ದಾರೆ.

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್