Chennai Temple: ದೇವಸ್ಥಾನದ ನೀರಿನ ಟ್ಯಾಂಕಿನಲ್ಲಿ ಮುಳುಗಿ ಐವರು ಮಕ್ಕಳು ಸಾವು
ದೇವಸ್ಥಾನದಲ್ಲಿ ಪೂಜಾ ವಿಧಿ-ವಿಧಾನಗಳು ನಡೆಯುತ್ತಿರುವ ಸಂದರ್ಭದಲ್ಲಿ ನೀರಿನ ಟ್ಯಾಂಕ್ನಲ್ಲಿ ಮುಳುಗಿ ಐವರು ಮಕ್ಕಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಚೆನ್ನೈನಲ್ಲಿ ನಡೆದಿದೆ.

ದೇವಸ್ಥಾನImage Credit source: NDTV
ದೇವಸ್ಥಾನದಲ್ಲಿ ಪೂಜಾ ವಿಧಿ-ವಿಧಾನಗಳು ನಡೆಯುತ್ತಿರುವ ಸಂದರ್ಭದಲ್ಲಿ ನೀರಿನ ಟ್ಯಾಂಕ್ನಲ್ಲಿ ಮುಳುಗಿ ಐವರು ಮಕ್ಕಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಚೆನ್ನೈನಲ್ಲಿ ನಡೆದಿದೆ. ಐವರು ಮಕ್ಕಳ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ. ಮೃತದೇಹಗಲನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಮಾಹಿತಿ ಶೀಘ್ರದಲ್ಲಿ ಅಪ್ಡೇಟ್ ಆಗಲಿದೆ
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




