Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಮೇಲಿನ ಪೈಶಾಚಿಕ ಕೃತ್ಯಕ್ಕೆ ಕಡಿವಾಣ ಹಾಕಲು ನವ ಯೋಜನೆ ಜಾರಿಗೆ ತಂದ ಸಿಎಂ ಯೋಗಿ

ಬಲರಾಮಪುರ: ಅಪರಾಧಗಳ ರಾಜಧಾನಿ ಅದರಲ್ಲೂ ಮಹಿಳೆಯರ ಮೇಲಿನ ಪೈಶಾಚಿಕ ಪಾತಕಗಳು ಹೆಚ್ಚಾಗುತ್ತಿರುವ ಉತ್ತರ ಪ್ರದೇಶದಲ್ಲಿ ಕುಕೃತ್ಯಗಳಿಗೆ ಕಡಿವಾಣ ಹಾಕಲು ಮಿಷನ್ ಶಕ್ತಿ ಎಂಬ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ತನ್ಮೂಲಕ ಹೆಣ್ಣುಮಕ್ಕಳನ್ನು ಸಬಲರನ್ನಾಗಿಸುವುದು ಯೋಜನೆಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಾದ್ಯಂತ 1535 ಪೊಲೀಸ್​ ಠಾಣೆಗಳಲ್ಲಿ ಪ್ರತ್ಯೇಕ ಕೊಠಡಿ ಮೀಸಲಿಡಲಾಗಿದ್ದು, ಮಹಿಳೆಯರು ನೇರವಾಗಿ ಇಲ್ಲಿ ದೂರು ದಾಖಲಿಸಬಹುದಾಗಿದೆ. ನವರಾತ್ರಿ ಆರಂಭಗೊಂಡ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ Mission Shakti ಯೋಜನೆಯನ್ನು ಚಾಲೂಗೊಳಿಸಿದರು. ಮಿಷನ್ ಶಕ್ತಿ ಪೊಲೀಸ್​ ಕೊಠಡಿಯಲ್ಲಿ ಒಬ್ಬ […]

ಮಹಿಳೆ ಮೇಲಿನ ಪೈಶಾಚಿಕ ಕೃತ್ಯಕ್ಕೆ ಕಡಿವಾಣ ಹಾಕಲು ನವ ಯೋಜನೆ ಜಾರಿಗೆ ತಂದ ಸಿಎಂ ಯೋಗಿ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
Follow us
ಸಾಧು ಶ್ರೀನಾಥ್​
|

Updated on: Oct 17, 2020 | 4:41 PM

ಬಲರಾಮಪುರ: ಅಪರಾಧಗಳ ರಾಜಧಾನಿ ಅದರಲ್ಲೂ ಮಹಿಳೆಯರ ಮೇಲಿನ ಪೈಶಾಚಿಕ ಪಾತಕಗಳು ಹೆಚ್ಚಾಗುತ್ತಿರುವ ಉತ್ತರ ಪ್ರದೇಶದಲ್ಲಿ ಕುಕೃತ್ಯಗಳಿಗೆ ಕಡಿವಾಣ ಹಾಕಲು ಮಿಷನ್ ಶಕ್ತಿ ಎಂಬ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ತನ್ಮೂಲಕ ಹೆಣ್ಣುಮಕ್ಕಳನ್ನು ಸಬಲರನ್ನಾಗಿಸುವುದು ಯೋಜನೆಯ ಉದ್ದೇಶವಾಗಿದೆ.

ಈ ನಿಟ್ಟಿನಲ್ಲಿ ರಾಜ್ಯದಾದ್ಯಂತ 1535 ಪೊಲೀಸ್​ ಠಾಣೆಗಳಲ್ಲಿ ಪ್ರತ್ಯೇಕ ಕೊಠಡಿ ಮೀಸಲಿಡಲಾಗಿದ್ದು, ಮಹಿಳೆಯರು ನೇರವಾಗಿ ಇಲ್ಲಿ ದೂರು ದಾಖಲಿಸಬಹುದಾಗಿದೆ.

ನವರಾತ್ರಿ ಆರಂಭಗೊಂಡ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ Mission Shakti ಯೋಜನೆಯನ್ನು ಚಾಲೂಗೊಳಿಸಿದರು. ಮಿಷನ್ ಶಕ್ತಿ ಪೊಲೀಸ್​ ಕೊಠಡಿಯಲ್ಲಿ ಒಬ್ಬ ಮಹಿಳಾ ಪೇದೆ ಕಾರ್ಯನಿರ್ವಹಿಸುತ್ತಾರೆ. ಮಹಿಳೆಯರ ಮೇಲೆ ಅಪರಾಧ ಎಸಗುವವರ ವಿರುದ್ಧ ಕ್ಷಿಪ್ರ ಕಾರ್ಯಾಚರಣೆ ಕೈಗೊಳ್ಳಲು ಇದು ಸಹಾಯಕವಾಗಲಿದೆ. ರಾಜ್ಯದ ಪ್ರತಿಯೊಬ್ಬ ಮಹಿಳೆಯನ್ನು ಸಂರಕ್ಷಿಸುವುದು ಇದರ ಧ್ಯೇಯವಾಗಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ತಿಳಿಸಿದರು.

ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ