ಭಾರತೀಯ ಸೇನೆಯಿಂದ ಹಿಜುಬುಲ್ ಕಮಾಂಡರ್ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಭಾರತೀಯ ಸೇನೆಯಿಂದ ಹಿಜುಬುಲ್ ಕಮಾಂಡರ್ ಹತ್ಯೆ‌ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಜ್ಬ್-ಉಲ್-ಮುಜಾಹಿದ್ದೀನ್ ಕಮಾಂಡರ್ ರಿಯಾಜ್ ನಾಯಕೋ ಎಂಬ ಭಯೋತ್ಪಾದ ಮೃತಪಟ್ಟಿದ್ದು, ಇದರಿಂದ ಉಗ್ರರ ವಿರುದ್ದ ಭಾರತೀಯ ಸೇನೆಗೆ ದೊಡ್ಡ ಜಯ ಸಿಕ್ಕಂತಾಗಿದೆ. ಮೇ 5 ರ ಮಂಗಳವಾರ ತಡರಾತ್ರಿ ಪ್ರಾರಂಭವಾದ ಈ ಎನ್‌ಕೌಂಟರ್​ನಲ್ಲಿ ಇನ್ನೂ ಜೈಷ್-ಎ-ಮೊಹಮ್ಮದ್ (ಜೆಎಂ) ಉಗ್ರನನ್ನು ಅದೇ ಜಿಲ್ಲೆಯಿಂದ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳೊಂದಿಗೆ […]

ಭಾರತೀಯ ಸೇನೆಯಿಂದ ಹಿಜುಬುಲ್ ಕಮಾಂಡರ್ ಹತ್ಯೆ
ಸಾಧು ಶ್ರೀನಾಥ್​

Updated on: May 06, 2020 | 12:19 PM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಭಾರತೀಯ ಸೇನೆಯಿಂದ ಹಿಜುಬುಲ್ ಕಮಾಂಡರ್ ಹತ್ಯೆ‌ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಜ್ಬ್-ಉಲ್-ಮುಜಾಹಿದ್ದೀನ್ ಕಮಾಂಡರ್ ರಿಯಾಜ್ ನಾಯಕೋ ಎಂಬ ಭಯೋತ್ಪಾದ ಮೃತಪಟ್ಟಿದ್ದು, ಇದರಿಂದ ಉಗ್ರರ ವಿರುದ್ದ ಭಾರತೀಯ ಸೇನೆಗೆ ದೊಡ್ಡ ಜಯ ಸಿಕ್ಕಂತಾಗಿದೆ.

ಮೇ 5 ರ ಮಂಗಳವಾರ ತಡರಾತ್ರಿ ಪ್ರಾರಂಭವಾದ ಈ ಎನ್‌ಕೌಂಟರ್​ನಲ್ಲಿ ಇನ್ನೂ ಜೈಷ್-ಎ-ಮೊಹಮ್ಮದ್ (ಜೆಎಂ) ಉಗ್ರನನ್ನು ಅದೇ ಜಿಲ್ಲೆಯಿಂದ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳೊಂದಿಗೆ ಬಂಧಿಸಲಾಗಿದೆ ಎಂದು ಸುದ್ದಿ ಸಂಸ್ಥೆಯೊಂದು ತಿಳಿಸಿದೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us