ಬಾಲ್ಯವಿವಾಹ ತಡೆ, ಅಸ್ಸಾಂನಾದ್ಯಂತ 1,800 ಮಂದಿ ಬಂಧನ; ಹಿಮಂತ ಬಿಸ್ವಾ ಶರ್ಮಾ

| Updated By: ಅಕ್ಷಯ್​ ಪಲ್ಲಮಜಲು​​

Updated on: Feb 03, 2023 | 11:30 AM

ಅಸ್ಸಾಂನಾದ್ಯಂತ ಬಾಲ್ಯವಿವಾಹ ಮಾಡುತ್ತಿದ್ದ ಮತ್ತು ಅದಕ್ಕೆ ಪ್ರೇರಣೆ ನೀಡುತ್ತಿದ್ದ 1,800 ಮಂದಿಯನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಬಾಲ್ಯವಿವಾಹ ತಡೆ, ಅಸ್ಸಾಂನಾದ್ಯಂತ 1,800 ಮಂದಿ ಬಂಧನ; ಹಿಮಂತ ಬಿಸ್ವಾ ಶರ್ಮಾ
Himanta Biswa Sharma
Follow us on

ಅಸ್ಸಾಂ: ಅಸ್ಸಾಂನಾದ್ಯಂತ ಬಾಲ್ಯವಿವಾಹ ಮಾಡುತ್ತಿದ್ದ ಮತ್ತು ಅದಕ್ಕೆ ಪ್ರೇರಣೆ ನೀಡುತ್ತಿದ್ದ 1,800 ಮಂದಿಯನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಅಸ್ಸಾಂನಲ್ಲಿ ಇದುವರೆಗೆ ಬಾಲ್ಯ ವಿವಾಹ ತಡೆಗೆ 1,800 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಇಂದು ಹೇಳಿದ್ದಾರೆ. ಶೂನ್ಯ ಸಹಿಷ್ಣುತೆಯ ಮನೋಭಾವದಿಂದ ವರ್ತಿಸುವಂತೆ ಅಸ್ಸಾಂ ಪೊಲೀಸರನ್ನು ಕೇಳಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದರು.

ಬಾಲ್ಯ ವಿವಾಹ ನಿಷೇಧ ಕಾಯಿದೆಯ ನಿಬಂಧನೆಗಳನ್ನು ಉಲ್ಲಂಘಿಸುವವರ ವಿರುದ್ಧ ಪ್ರಸ್ತುತ ರಾಜ್ಯಾದ್ಯಂತ ಬಂಧನಗಳು ನಡೆಯುತ್ತಿವೆ. 1800 ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಮಹಿಳೆಯರ ಮೇಲಿನ ಅಕ್ಷಮ್ಯ ಮತ್ತು ಘೋರ ಅಪರಾಧದ ವಿರುದ್ಧ ಶೂನ್ಯ ಸಹಿಷ್ಣುತೆಯ ಮನೋಭಾವದಿಂದ ವರ್ತಿಸುವಂತೆ ನಾನು ಪೊಲೀಸರಿಗೆ ಹೇಳಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

Published On - 11:21 am, Fri, 3 February 23