ಚೀನಾ ಷಡ್ಯಂತ್ರ: 10,000 ಜನ, ಸಂಸ್ಥೆಗಳ ಮೇಲೆ ಗೂಢಚಾರಿಕೆ

ದೆಹಲಿ: ಮಹಾಮಾರಿ ಕೊರೊನಾ ವೈರಸ್​ನ ಇಡೀ ವಿಶ್ವಕ್ಕೆ ಹಬ್ಬಿಸಿದ್ದ ಕುತಂತ್ರಿ ಚೀನಾ ಭಾರತದ ವಿರುದ್ಧ ದೊಡ್ಡ ಷಡ್ಯಂತ್ರ ರೂಪಿಸುತ್ತಿದೆ. ಭಾರತದ ಗಣ್ಯರ ಬಗ್ಗೆ ಗೂಢಚಾರಿಕೆ ಮಾಡುತ್ತಿದೆ. ಝೆನ್‌ಹುವಾ ಡೇಟಾ ಇನ್ಫಾರ್ಮೇಷನ್ ಟೆಕ್ನಾಲಜಿ ಕಂ.ಲಿ. ಎಂಬ ಶೆನ್‌ಝೆನ್ ಮೂಲದ ಈ ಕಂಪನಿಯಿಂದ ಗೂಢಚಾರಿಕೆ ಮಾಡುತ್ತಿದೆ. ಬೇರೆ ದೇಶಗಳ ಮೇಲೆ ಕಣ್ಣಿಡುವುದೇ ಈ ಕಂಪನಿ ಕೆಲಸ. ಈಗಾಗಲೇ ಭಾರತದ ಗಣ್ಯರ ಡೇಟಾ ಸಂಗ್ರಹಿಸುತ್ತಿದೆ. ಐವರು ಮಾಜಿ ಪ್ರಧಾನಿಗಳು, 24 ಮುಖ್ಯಮಂತ್ರಿಗಳು, 350 ಸಂಸದರು, 700 ನಾಯಕರು, ಗಣ್ಯರ ಸಂಬಂಧಿಗಳು, ಮೇಯರ್, […]

ಚೀನಾ ಷಡ್ಯಂತ್ರ: 10,000 ಜನ, ಸಂಸ್ಥೆಗಳ ಮೇಲೆ ಗೂಢಚಾರಿಕೆ
Follow us
ಆಯೇಷಾ ಬಾನು
|

Updated on:Sep 14, 2020 | 7:43 AM

ದೆಹಲಿ: ಮಹಾಮಾರಿ ಕೊರೊನಾ ವೈರಸ್​ನ ಇಡೀ ವಿಶ್ವಕ್ಕೆ ಹಬ್ಬಿಸಿದ್ದ ಕುತಂತ್ರಿ ಚೀನಾ ಭಾರತದ ವಿರುದ್ಧ ದೊಡ್ಡ ಷಡ್ಯಂತ್ರ ರೂಪಿಸುತ್ತಿದೆ. ಭಾರತದ ಗಣ್ಯರ ಬಗ್ಗೆ ಗೂಢಚಾರಿಕೆ ಮಾಡುತ್ತಿದೆ.

ಝೆನ್‌ಹುವಾ ಡೇಟಾ ಇನ್ಫಾರ್ಮೇಷನ್ ಟೆಕ್ನಾಲಜಿ ಕಂ.ಲಿ. ಎಂಬ ಶೆನ್‌ಝೆನ್ ಮೂಲದ ಈ ಕಂಪನಿಯಿಂದ ಗೂಢಚಾರಿಕೆ ಮಾಡುತ್ತಿದೆ. ಬೇರೆ ದೇಶಗಳ ಮೇಲೆ ಕಣ್ಣಿಡುವುದೇ ಈ ಕಂಪನಿ ಕೆಲಸ. ಈಗಾಗಲೇ ಭಾರತದ ಗಣ್ಯರ ಡೇಟಾ ಸಂಗ್ರಹಿಸುತ್ತಿದೆ.

ಐವರು ಮಾಜಿ ಪ್ರಧಾನಿಗಳು, 24 ಮುಖ್ಯಮಂತ್ರಿಗಳು, 350 ಸಂಸದರು, 700 ನಾಯಕರು, ಗಣ್ಯರ ಸಂಬಂಧಿಗಳು, ಮೇಯರ್, ಉಪಮೇಯರ್‌ಗಳು, ಸೇನೆಯಲ್ಲಿರುವವರು ಸೇರಿದಂತೆ ಸುಮಾರು 10,000 ಜನರು ಮತ್ತು ಸಂಸ್ಥೆಗಳ ಮೇಲೆ ಕಣ್ಣಿಟ್ಟಿದೆ. ಚೀನಾ ಸರ್ಕಾರ ಹಲವರ ಡೇಟಾ ಸಂಗ್ರಹಿಸುತ್ತಿದೆ.

Published On - 7:06 am, Mon, 14 September 20

ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ