AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೌರತ್ವ ತಿದ್ದುಪಡಿ ವಿಧೇಯಕ-2019ಕ್ಕೆ ರಾಷ್ಟ್ರಪತಿ ಅಂಕಿತ

ದೆಹಲಿ:ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದ ಪೌರತ್ವ ತಿದ್ದುಪಡಿ ವಿಧೇಯಕ-2019ಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ ಅವರ ಅಂಕಿತ ದೊರೆತಿದೆ. 2019ರ ಡಿಸೆಂಬರ್ 12ರಿಂದಲೇ ಮಸೂದೆ ಜಾರಿಗೆ ಅಧಿಸೂಚನೆ ನೀಡಿದ್ದು, 2014ಕ್ಕೂ ಮುನ್ನ ಭಾರತದಲ್ಲಿರುವ ವಲಸಿಗರಿಗೆ ಪೌರತ್ವ ನೀಡಲಾಗುತ್ತೆ. ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಅಂಗೀಕಾರವಾದ ಬೆನ್ನಲ್ಲೇ ಈಶಾನ್ಯ ಭಾರತದಲ್ಲಿ ಭಾರಿ ಪ್ರತಿಭಟನೆ ನಡೆದಿದ್ದವು. ನಿನ್ನೆ ರಾಜ್ಯಸಭೆಯಲ್ಲಿ 7 ತಾಸು ಚರ್ಚೆಯ ಬಳಿಕ ಪೌರತ್ವ ತಿದ್ದುಪಡಿ ಅಂಗೀಕಾರವಾಯಿತು. ಇದರ ಬೆನ್ನಲ್ಲೇ ಅಸ್ಸಾಂ ಮತ್ತಿತರ ಕಡೆಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಇಂದು ಪೊಲೀಸ್ ಫೈರಿಂಗ್​ ನಡೆಸಿ ಮೂವರು […]

ಪೌರತ್ವ ತಿದ್ದುಪಡಿ ವಿಧೇಯಕ-2019ಕ್ಕೆ ರಾಷ್ಟ್ರಪತಿ ಅಂಕಿತ
ರಾಷ್ಟ್ರಪತಿ ರಾಮ​ನಾಥ ಕೋವಿಂದ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 13, 2019 | 6:52 AM

Share

ದೆಹಲಿ:ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದ ಪೌರತ್ವ ತಿದ್ದುಪಡಿ ವಿಧೇಯಕ-2019ಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ ಅವರ ಅಂಕಿತ ದೊರೆತಿದೆ. 2019ರ ಡಿಸೆಂಬರ್ 12ರಿಂದಲೇ ಮಸೂದೆ ಜಾರಿಗೆ ಅಧಿಸೂಚನೆ ನೀಡಿದ್ದು, 2014ಕ್ಕೂ ಮುನ್ನ ಭಾರತದಲ್ಲಿರುವ ವಲಸಿಗರಿಗೆ ಪೌರತ್ವ ನೀಡಲಾಗುತ್ತೆ.

ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಅಂಗೀಕಾರವಾದ ಬೆನ್ನಲ್ಲೇ ಈಶಾನ್ಯ ಭಾರತದಲ್ಲಿ ಭಾರಿ ಪ್ರತಿಭಟನೆ ನಡೆದಿದ್ದವು. ನಿನ್ನೆ ರಾಜ್ಯಸಭೆಯಲ್ಲಿ 7 ತಾಸು ಚರ್ಚೆಯ ಬಳಿಕ ಪೌರತ್ವ ತಿದ್ದುಪಡಿ ಅಂಗೀಕಾರವಾಯಿತು. ಇದರ ಬೆನ್ನಲ್ಲೇ ಅಸ್ಸಾಂ ಮತ್ತಿತರ ಕಡೆಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಇಂದು ಪೊಲೀಸ್ ಫೈರಿಂಗ್​ ನಡೆಸಿ ಮೂವರು ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಪೊಲೀಸ್​, ಆರ್ಮಿ ಭದ್ರತೆ ಒದಗಿಸಲಾಗಿದೆ.

ಇಂದು ರಾಷ್ಟ್ರಪತಿ ಅವರಿಂದ ಅಂಕಿತ ಪಡೆದ ಮಸೂದೆ ಕಾಯ್ದೆಯಾಗಿ ಬದಲಾಗಿದ್ದು ಈ ಕಾಯ್ದೆಯ ಅನ್ವಯ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ನಿರಾಶ್ರಿತರಾಗಿ ಭಾರತಕ್ಕೆ ಆಗಮಿಸಿದ ಮುಸ್ಲಿಮೇತರ ವಲಸಿಗರಿಗೆ ಭಾರತದ ಪೌರತ್ವ ದೊರೆಯಲಿದೆ. ಹಾಗೂ ಹಿಂದು, ಸಿಖ್, ಬೌದ್ಧ, ಜೈನ, ಪಾರ್ಸಿ, ಕ್ರಿಶ್ಚಿಯನ್ನರಿಗೆ ಪೌರತ್ವ ಸಿಗಲಿದೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ