ಭೂಕುಸಿತದಲ್ಲಿ ಮಾಲೀಕನನ್ನು ಕಳೆದುಕೊಂಡು ಅನಾಥವಾಗಿದ್ದ ಶ್ವಾನಕ್ಕೆ ಆಸರೆಯಾದ ಖಾಕಿ

ತಿರುವನಂತಪುರಂ: ಕೇರಳದ ರಾಜಮಲಾದಲ್ಲಿ ಕೆಲವು ದಿನಗಳ ಹಿಂದೆ ಸಂಭವಿಸಿದ ಭೂಕುಸಿತದಲ್ಲಿ ತನ್ನ ಮಾಲೀಕನನ್ನು ಕಳೆದುಕೊಂಡು ಅನಾಥವಾಗಿದ್ದ ಸಾಕುನಾಯಿ ಕೂವಿಯನ್ನು ಸಿವಿಲ್ ಪೊಲೀಸ್ ಅಧಿಕಾರಿ ಅಜಿತ್ ಮಾಧವನ್ ದತ್ತು ಪಡೆದಿದ್ದಾರೆ. ರಾಜಮಲಾದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಕೂವಿಯ ಮಾಲೀಕ ಮತ್ತು ಆತನ ಕುಟುಂಬಸ್ಥರು ಸಾವನ್ನಪ್ಪಿದ್ದರು. ಹಾಗಾಗಿ, ಹಲವು ದಿನಗಳಿಂದ ಊಟ, ನೀರಿಲ್ಲದೆ ಶ್ವಾನವು ಪರದಾಡಬೇಕಾಯಿತು. ಈ ವೇಳೆಯಲ್ಲಿ ಸ್ಥಳಕ್ಕೆ ಆಗಮಿಸಿದ್ದ ರಕ್ಷಣಾ ಸಿಬ್ಬಂದಿಗೆ ನೆರವಾಗಿದ್ದ ಕೂವಿ 2 ವರ್ಷದ ಮಗುವಿನ ಮೃತದೇಹವನ್ನ ಪತ್ತೆಹಚ್ಚುವಲ್ಲಿ ಸಿಬ್ಬಂದಿಗೆ ನೆರವಾಗಿತ್ತಂತೆ. ಹೀಗಾಗಿ, ಶ್ವಾನದ ಸಾಮರ್ಥ್ಯ ಕಂಡು […]

ಭೂಕುಸಿತದಲ್ಲಿ ಮಾಲೀಕನನ್ನು ಕಳೆದುಕೊಂಡು ಅನಾಥವಾಗಿದ್ದ ಶ್ವಾನಕ್ಕೆ ಆಸರೆಯಾದ ಖಾಕಿ
Follow us
ಆಯೇಷಾ ಬಾನು
| Updated By: KUSHAL V

Updated on: Aug 23, 2020 | 1:58 PM

ತಿರುವನಂತಪುರಂ: ಕೇರಳದ ರಾಜಮಲಾದಲ್ಲಿ ಕೆಲವು ದಿನಗಳ ಹಿಂದೆ ಸಂಭವಿಸಿದ ಭೂಕುಸಿತದಲ್ಲಿ ತನ್ನ ಮಾಲೀಕನನ್ನು ಕಳೆದುಕೊಂಡು ಅನಾಥವಾಗಿದ್ದ ಸಾಕುನಾಯಿ ಕೂವಿಯನ್ನು ಸಿವಿಲ್ ಪೊಲೀಸ್ ಅಧಿಕಾರಿ ಅಜಿತ್ ಮಾಧವನ್ ದತ್ತು ಪಡೆದಿದ್ದಾರೆ.

ರಾಜಮಲಾದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಕೂವಿಯ ಮಾಲೀಕ ಮತ್ತು ಆತನ ಕುಟುಂಬಸ್ಥರು ಸಾವನ್ನಪ್ಪಿದ್ದರು. ಹಾಗಾಗಿ, ಹಲವು ದಿನಗಳಿಂದ ಊಟ, ನೀರಿಲ್ಲದೆ ಶ್ವಾನವು ಪರದಾಡಬೇಕಾಯಿತು. ಈ ವೇಳೆಯಲ್ಲಿ ಸ್ಥಳಕ್ಕೆ ಆಗಮಿಸಿದ್ದ ರಕ್ಷಣಾ ಸಿಬ್ಬಂದಿಗೆ ನೆರವಾಗಿದ್ದ ಕೂವಿ 2 ವರ್ಷದ ಮಗುವಿನ ಮೃತದೇಹವನ್ನ ಪತ್ತೆಹಚ್ಚುವಲ್ಲಿ ಸಿಬ್ಬಂದಿಗೆ ನೆರವಾಗಿತ್ತಂತೆ. ಹೀಗಾಗಿ, ಶ್ವಾನದ ಸಾಮರ್ಥ್ಯ ಕಂಡು ದಂಗಾಗಿದ್ದ ಅಜಿತ್​ ಅದನ್ನು ದತ್ತು ಪಡೆಯಲು ಮುಂದಾದರು.

ಅಜಿತ್ ಮಾಧವನ್ ಪೊಲೀಸ್ ಶ್ವಾನದಳದಲ್ಲಿ ತರಬೇತುದಾರರಾಗಿದ್ದಾರೆ. ಸದ್ಯ ಈಗ ಕುಟುಂಬದಿಂದ ಬೇರಾಗಿರುವ ಕೂವಿಯನ್ನು ದತ್ತು ಪಡೆದು ಅದಕ್ಕೆ ಆಸರೆ ನೀಡಿದ್ದಾರೆ.

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್