AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM Nitish Kumar: ಬಿಹಾರದ ಮುಖ್ಯಮಂತ್ರಿ ನಿತೀಶ್​​ ಕುಮಾರ್​​​ಗೆ ಈ ವರ್ಷದಲ್ಲಿ 2ನೇ ಬಾರಿ ಕೊವಿಡ್-19 ಸೋಂಕು

ಕೊವಿಡ್ ಸಾಂಕ್ರಾಮಿಕ ಶುರುವಾದ ಬಳಿಕ ಈ ವರ್ಷದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಕೊರೊನಾವೈರಸ್ ಪಾಸಿಟಿವ್ ದೃಢಪಟ್ಟಿದೆ. ಈ ಹಿಂದೆ ಜನವರಿಯಲ್ಲಿ ನಿತೀಶ್ ಕುಮಾರ್ ಅವರು ಕೊವಿಡ್‌ಗೆ ಪಾಸಿಟಿವ್ ದೃಢಪಟ್ಟಿತ್ತು.

CM Nitish Kumar: ಬಿಹಾರದ ಮುಖ್ಯಮಂತ್ರಿ ನಿತೀಶ್​​ ಕುಮಾರ್​​​ಗೆ ಈ ವರ್ಷದಲ್ಲಿ 2ನೇ ಬಾರಿ ಕೊವಿಡ್-19 ಸೋಂಕು
ನಿತೀಶ್ ಕುಮಾರ್Image Credit source: india tv news
TV9 Web
| Edited By: |

Updated on:Jul 26, 2022 | 11:22 AM

Share

ಲಕ್ನೋ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರಿಗೆ ಕೊವಿಡ್-19 ಪಾಸಿಟಿವ್ (COVID Positive) ದೃಢಪಟ್ಟಿದೆ. ಕಳೆದ 4 ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸಿಎಂ ನಿತೀಶ್ ಕುಮಾರ್ ಅವರಿಗೆ ಕೊರೊನಾ ಸೋಂಕು ತಗುಲಿದೆ. 2ನೇ ಬಾರಿಗೆ ಸಿಎಂ ನಿತೀಶ್ ಕುಮಾರ್ ಅವರಿಗೆ ಕೊವಿಡ್ ಪಾಸಿಟಿವ್ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಕೊವಿಡ್ ಸಾಂಕ್ರಾಮಿಕ ಶುರುವಾದ ಬಳಿಕ ಈ ವರ್ಷದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಕೊರೊನಾವೈರಸ್ ಪಾಸಿಟಿವ್ ದೃಢಪಟ್ಟಿದೆ. ಈ ಹಿಂದೆ ಜನವರಿಯಲ್ಲಿ ನಿತೀಶ್ ಕುಮಾರ್ ಅವರು ಕೊವಿಡ್‌ಗೆ ಪಾಸಿಟಿವ್ ದೃಢಪಟ್ಟಿತ್ತು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ.

ಇದನ್ನೂ ಓದಿ: New Disease: ಕೊವಿಡ್ ಹಾವಳಿಯ ಬೆನ್ನಲ್ಲೇ ಕರ್ನಾಟಕದ ಶಾಲಾ ಮಕ್ಕಳಲ್ಲಿ ಹೊಸ ರೋಗ ಪತ್ತೆ; ಆತಂಕದಲ್ಲಿ ಪೋಷಕರು

ಭಾರತದಲ್ಲಿ ಇಂದು 14,830 ಹೊಸ ಕೊವಿಡ್-19 ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಕೊರೋನಾವೈರಸ್ ಸೋಂಕಿನ ಸಂಖ್ಯೆ 4,39,20,451ಕ್ಕೆ ಏರಿಕೆಯಾಗಿದೆ. ಆದರೆ, ಸಕ್ರಿಯ ಕೊವಿಡ್ ಪ್ರಕರಣಗಳ ಸಂಖ್ಯೆ 1,47,512ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳು ತಿಳಿಸಿವೆ.

Published On - 11:18 am, Tue, 26 July 22

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!