ಕೊಯಮತ್ತೂರಿನಲ್ಲಿ ಕಾಡಾನೆ ದಾಳಿಗೆ 73 ವರ್ಷದ ವ್ಯಕ್ತಿ ಸಾವು

ಆನೆಯ ದಾಳಿಗೆ 73 ವರ್ಷದ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಕೊಯಮತ್ತೂರಿನಲ್ಲಿ ನಡೆದಿದೆ. ಕಾಡು ಆನೆಯೊಂದು ವ್ಯಕ್ತಿಯ ಮೇಲೆ ದಾಳಿ ನಡೆಸಿತ್ತು.

ಆನೆ-ಸಾಂದರ್ಭಿಕ ಚಿತ್ರ
Follow us
ನಯನಾ ರಾಜೀವ್
|

Updated on: Dec 26, 2023 | 1:09 PM

ಆನೆಯ ದಾಳಿಗೆ 73 ವರ್ಷದ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಕೊಯಮತ್ತೂರಿನಲ್ಲಿ ನಡೆದಿದೆ. ಕಾಡು ಆನೆಯೊಂದು ವ್ಯಕ್ತಿಯ ಮೇಲೆ ದಾಳಿ ನಡೆಸಿತ್ತು.

ನರಸೀಪುರಂ ವಲಯಾರಣ್ಯಾಧಿಕಾರಿ ಮಾತನಾಡಿ, ಇಂದು ಬೆಳಗ್ಗೆ ನರಸೀಪುರಂ ವಿಭಾಗದ ರಂಗನಾಥನ್ ಎಂಜಿನಿಯರಿಂಗ್ ಕಾಲೇಜು ಹಿಂಭಾಗದ ಪೆರಿಯಸಾಮಿ ಗಾರ್ಡನ್​ನಲ್ಲಿ ವಿರಾಲಿಯೂರಿನ ಇಂದಿರಾ ಕಾಲೋನಿಯ ಸುಮಾರು 73 ವರ್ಷದ ಚಿನ್ನಕುಟ್ಟಿ ಕುಟ್ಟೇನ್ ಎಂಬುವವರು ಬಯಲು ಶೌಚಕ್ಕೆ ಬಂದಿದ್ದ ಸಮಯದಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆ ಸಾವು, ಮೃತರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಲು ಸಿದ್ದರಾಮಯ್ಯ ಸೂಚನೆ

ದುರಾದೃಷ್ಟವಶಾತ್ ಕಾಡಾನೆ ಆ ವ್ಯಕ್ತಿಯ ಮೇಲೆ ದಾಳಿ ನಡೆಸಿತ್ತು. ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನರಸೀಪುರದಿಂದ ಕೆಂಪನೂರುವರೆಗಿನ ಅರಣ್ಯ ಸಿಬ್ಬಂದಿಗೆ ಕಾಡು ಆನೆ ತುಳಿದಿರುವ ಮಾಹಿತಿ ಲಭ್ಯವಾಗಿತ್ತು. ವ್ಯಕ್ತಿಯ ಶವ ಪತ್ತೆಯಾಗಿದೆ. ದೇಹವನ್ನು ಆಂಬ್ಯುಲೆನ್ಸ್​ನಲ್ಲಿ ಶವಾಗಾರಕ್ಕೆ ಕಳುಹಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್