AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಧೀಶರ ನೇಮಕಾತಿ ವ್ಯವಸ್ಥೆ ವಿವಾದ: ಕೊಲಿಜಿಯಂ ಮೈಂಡ್ ಗೇಮ್ ಎಂದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇಮಕ ಸೇರಿದಂತೆ ಸರ್ಕಾರದ ಮುಂದೆ ಬಾಕಿ ಉಳಿದಿರುವ ಸುಪ್ರೀಂಕೋರ್ಟ್ ಕೊಲಿಜಿಯಂನ ವಿವಿಧ ಶಿಫಾರಸುಗಳ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ಕೊಲಿಜಿಯಂ ವಿಷಯ ಮೈಂಡ್‌ಗೇಮ್‌ಗೆ ಸಂಬಂಧಿಸಿದೆ.

ನ್ಯಾಯಾಧೀಶರ ನೇಮಕಾತಿ ವ್ಯವಸ್ಥೆ ವಿವಾದ: ಕೊಲಿಜಿಯಂ ಮೈಂಡ್ ಗೇಮ್ ಎಂದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು
ಕಿರಣ್ ರಿಜಿಜು
ರಶ್ಮಿ ಕಲ್ಲಕಟ್ಟ
|

Updated on: Apr 22, 2023 | 8:22 PM

Share

ಇಟಾನಗರ: ಕೊಲಿಜಿಯಂ(collegium) ವ್ಯವಸ್ಥೆಯನ್ನು ಮೈಂಡ್ ಗೇಮ್ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು (Kiren Rijiju) ಹೇಳಿದ್ದು ಅದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದಿದ್ದಾರೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇಮಕ ಸೇರಿದಂತೆ ಸರ್ಕಾರದ ಮುಂದೆ ಬಾಕಿ ಉಳಿದಿರುವ ಸುಪ್ರೀಂಕೋರ್ಟ್ ಕೊಲಿಜಿಯಂನ ವಿವಿಧ ಶಿಫಾರಸುಗಳ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ಕೊಲಿಜಿಯಂ ವಿಷಯ ಮೈಂಡ್‌ಗೇಮ್‌ಗೆ ಸಂಬಂಧಿಸಿದೆ. ನಾನು ಅದರ ಬಗ್ಗೆ ಮಾತನಾಡಲು ಹೋಗುವುದಿಲ್ಲ ಎಂದಿದ್ದಾರೆ. ರಿಜಿಜು ಅವರು ಅರುಣಾಚಲ ಪ್ರದೇಶಕ್ಕೆ 4G ಸೇವೆಗಳಿಗಾಗಿ 254 ಮೊಬೈಲ್ ಟವರ್‌ಗಳನ್ನು ಅರ್ಪಿಸುವ ಕಾರ್ಯಕ್ರಮದ ಹೊತ್ತಲ್ಲಿ ಈ ರೀತಿ ಮಾತನಾಡಿದ್ದಾರೆ.

ಕಠಿಣ ಭೂಪ್ರದೇಶವನ್ನು ಹೊಂದಿರುವ ಗಡಿ ಪ್ರದೇಶಗಳಲ್ಲಿ ಮೂಲಸೌಕರ್ಯ ಸೌಲಭ್ಯಗಳ ಕೊರತೆಯು ಸ್ಥಳೀಯರಿಗೆ ಪ್ರಮುಖ ಸಮಸ್ಯೆಯಾಗಿದೆ ಎಂದು ಅವರು ಹೇಳಿದ್ದಾರೆ. ಕಿರಣ್ ರಿಜಿಜು ಮತ್ತು ತಾಪಿರ್ ಗಾವೊ ಲೋಕಸಭೆಯಲ್ಲಿ ಅರುಣಾಚಲ ಪ್ರದೇಶವನ್ನು ಪ್ರತಿನಿಧಿಸುತ್ತಾರೆ.

ಇದನ್ನೂ ಓದಿ:  2024ಕ್ಕೆ ಯಾಕೆ ಕಾಯಬೇಕು? ಮಹಾರಾಷ್ಟ್ರದ ಮುಖ್ಯಮಂತ್ರಿ ಹುದ್ದೆಗೆ ಈಗಲೇ ಸಿದ್ಧ: ಅಜಿತ್ ಪವಾರ್

ರಿಜಿಜು ಕೊಲಿಜಿಯಂ ವ್ಯವಸ್ಥೆಯ ವಿರುದ್ಧ ಸಾಕಷ್ಟು ದನಿಯೆತ್ತಿದ್ದಾರೆ .ಒಮ್ಮೆ ಅದನ್ನು ನಮ್ಮ ಸಂವಿಧಾನಕ್ಕೆ ಅನ್ಯವಾದುದು ಎಂದು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!