Jagan Mohan Reddy: ಆಂಧ್ರ ಸಿಎಂ ಜಗನ್​ಮೋಹನ್​ ರೆಡ್ಡಿ ಪೋಸ್ಟರ್​ ಹರಿದಿದ್ದಕ್ಕೆ ನಾಯಿ ವಿರುದ್ಧ ದೂರು ದಾಖಲು

ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ (Jagan Mohan Reddy) ಅವರ ಪೋಸ್ಟರ್ ಹರಿದಿದ್ದಕ್ಕೆ ನಾಯಿಯ ವಿರುದ್ಧ ದೂರು ದಾಖಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Jagan Mohan Reddy: ಆಂಧ್ರ ಸಿಎಂ ಜಗನ್​ಮೋಹನ್​ ರೆಡ್ಡಿ ಪೋಸ್ಟರ್​ ಹರಿದಿದ್ದಕ್ಕೆ ನಾಯಿ ವಿರುದ್ಧ ದೂರು ದಾಖಲು
ಜಗನ್​ಮೋಹನ್ ರೆಡ್ಡಿ ಪೋಸ್ಟರ್​Image Credit source: NDTV
Follow us
ನಯನಾ ರಾಜೀವ್
|

Updated on: Apr 14, 2023 | 7:48 AM

ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ (Jagan Mohan Reddy) ಅವರ ಪೋಸ್ಟರ್ ಹರಿದಿದ್ದಕ್ಕೆ ನಾಯಿಯ ವಿರುದ್ಧ ದೂರು ದಾಖಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ತೆಲುಗು ದೇಶಂ ಬೆಂಬಲಿಗರಾದ ದಾಸರಿ ಉದಯಶ್ರೀ ಅವರು ವಿಜಯವಾಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಡಿಯೋದಲ್ಲಿ ನಾಯಿಯೊಂದು ಬೀದಿಯ ಗೋಡೆಯ ಮೇಲೆ ಅಂಟಿಸಲಾಗಿದ್ದ ಪೋಸ್ಟರ್​ ಅನ್ನು ಕಿತ್ತು ಹಾಕಿದ್ದನ್ನು ಕಾಣಬಹುದು.

ಇದು ಸಿಎಂ ಜಗನ್​ಮೋಹನ್​ ರೆಡ್ಡಿ ಅವರಿಗೆ ಮಾಡಿರುವ ಅವಮಾನವಾಗಿದೆ, ನಾಯಿಗೆ ಪ್ರಚೋದನೆ ನೀಡಿದವರು ಹಾಗೂ ಈ ವೈರಲ್ ಆಗಿರುವ ವಿಡಿಯೋ ತುಣಕನ್ನು ಪ್ರಸಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉದಯಶ್ರೀ ತಿಳಿಸಿದ್ದಾರೆ.

ಮತ್ತಷ್ಟು ಓದಿ: Andhra Capital- ವಿಶಾಖಪಟ್ಟಣಂ ಆಂಧ್ರ ರಾಜಧಾನಿಯಾಗಲಿದೆ: ಸಿಎಂ ಜಗನ್ಮೋಹನ್ ರೆಡ್ಡಿ

ಜಗನ್​ ಮೋಹನ್ ರೆಡ್ಡಿ ಬಗ್ಗೆ ನಮಗೆ ಗೌರವವಿದೆ ಯಾವುದೋ ನಾಯಿ ಅವರಿಗೆ ಅವಮಾನ ಮಾಡುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಈ ಪೋಸ್ಟರ್ ಮುಖ್ಯಮಂತ್ರಿಯವರ ಇತ್ತೀಚಿನ ಕಾರ್ಯಕ್ರಮಗಳಲ್ಲಿ ಒಂದಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ