ರಾಜ್ಯ, ದೇಶ, ವಿಶ್ವದಲ್ಲಿ ಕೊರೊನಾ ನರ್ತನ, ಡೀಟೇಲ್ಸ್ ಇಲ್ಲಿದೆ

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ತನ್ನ ಕಬಂಧಬಾಹುಗಳನ್ನ ಚಾಚಿ ಇಡೀ ವಿಶ್ವವನ್ನೇ ಸಂಚರಿಸುತ್ತಿದೆ. ತನ್ನ ಕೈಗೆ ಸಿಕ್ಕವರ ದೇಹ ಹೊಕ್ಕುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 794ಕ್ಕೆ ಏರಿಕೆಯಾಗಿದೆ. 794ಸೋಂಕಿತರಲ್ಲಿ 386 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 794ಜನರ ಪೈಕಿ 30ಜನ ಮೃತಪಟ್ಟಿದ್ದಾರೆ. ಉಳಿದ378 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ […]

ರಾಜ್ಯ, ದೇಶ, ವಿಶ್ವದಲ್ಲಿ ಕೊರೊನಾ ನರ್ತನ, ಡೀಟೇಲ್ಸ್ ಇಲ್ಲಿದೆ
Follow us
ಸಾಧು ಶ್ರೀನಾಥ್​
|

Updated on: May 10, 2020 | 6:43 AM

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ತನ್ನ ಕಬಂಧಬಾಹುಗಳನ್ನ ಚಾಚಿ ಇಡೀ ವಿಶ್ವವನ್ನೇ ಸಂಚರಿಸುತ್ತಿದೆ. ತನ್ನ ಕೈಗೆ ಸಿಕ್ಕವರ ದೇಹ ಹೊಕ್ಕುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 794ಕ್ಕೆ ಏರಿಕೆಯಾಗಿದೆ. 794ಸೋಂಕಿತರಲ್ಲಿ 386 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 794ಜನರ ಪೈಕಿ 30ಜನ ಮೃತಪಟ್ಟಿದ್ದಾರೆ. ಉಳಿದ378 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 59,662 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 1,981 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 17,846 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 39,834

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 41,00,599 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 2,80,431 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 14,39,842

ಅಮೆರಿಕ-13,47,309 ಜನರಿಗೆ ಸೋಂಕು, 80,037 ಜನ ಬಲಿ ಸ್ಪೇನ್-2,62,783 ಜನರಿಗೆ ಸೋಂಕು, 26,478 ಜನ ಬಲಿ ಇಟಲಿ-2,18,268 ಜನರಿಗೆ ಸೋಂಕು, 30,395 ಜನ ಬಲಿ ಯುಕೆ-2,15,260 ಜನರಿಗೆ ಸೋಂಕು, 31,587 ಜನ ಬಲಿ ಫ್ರಾನ್ಸ್-1,76,658 ಜನರಿಗೆ ಸೋಂಕು, 26,310 ಜನ ಬಲಿ ರಷ್ಯಾ-1,98,676 ಜನರಿಗೆ ಸೋಂಕು, 1,827 ಜನ ಬಲಿ

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ