ರಾಜ್ಯ, ದೇಶ, ವಿಶ್ವದಲ್ಲಿ ಕೊರೊನಾ ಅಟ್ಟಹಾಸ, ಡೀಟೇಲ್ಸ್ ಇಲ್ಲಿದೆ

ಬೆಂಗಳೂರು: ಕೊರೊನಾ ವೈರಸ್ ವಿಶ್ವದಾದ್ಯಂತ ತನ್ನ ಕರಾಳ ರೂಪವನ್ನು ತೋರಿಸ್ತಿದೆ. ಇದರ ಪರಿಣಾಮ ಜನರು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆಯಾಗಿದೆ. 862ಸೋಂಕಿತರಲ್ಲಿ 426 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 862ಜನರ ಪೈಕಿ 31ಜನ ಮೃತಪಟ್ಟಿದ್ದಾರೆ. ಉಳಿದ405 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ […]

ರಾಜ್ಯ, ದೇಶ, ವಿಶ್ವದಲ್ಲಿ ಕೊರೊನಾ ಅಟ್ಟಹಾಸ, ಡೀಟೇಲ್ಸ್ ಇಲ್ಲಿದೆ
Follow us
ಸಾಧು ಶ್ರೀನಾಥ್​
|

Updated on: May 12, 2020 | 6:22 AM

ಬೆಂಗಳೂರು: ಕೊರೊನಾ ವೈರಸ್ ವಿಶ್ವದಾದ್ಯಂತ ತನ್ನ ಕರಾಳ ರೂಪವನ್ನು ತೋರಿಸ್ತಿದೆ. ಇದರ ಪರಿಣಾಮ ಜನರು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆಯಾಗಿದೆ. 862ಸೋಂಕಿತರಲ್ಲಿ 426 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 862ಜನರ ಪೈಕಿ 31ಜನ ಮೃತಪಟ್ಟಿದ್ದಾರೆ. ಉಳಿದ405 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 67,152 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 2,206 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 20,917 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 44,029

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 42,53,799 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 2,87,250 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 15,27,002

ಅಮೆರಿಕ-13,85,834 ಜನರಿಗೆ ಸೋಂಕು, 81,795 ಜನ ಬಲಿ ಸ್ಪೇನ್-2,68,143 ಜನರಿಗೆ ಸೋಂಕು, 26,744 ಜನ ಬಲಿ ಯುಕೆ-2,23,060 ಜನರಿಗೆ ಸೋಂಕು, 32,065 ಜನ ಬಲಿ ರಷ್ಯಾ-2,21,344 ಜನರಿಗೆ ಸೋಂಕು, 2,009 ಜನ ಬಲಿ ಇಟಲಿ-2,19,814 ಜನರಿಗೆ ಸೋಂಕು, 30,739 ಜನ ಬಲಿ ಫ್ರಾನ್ಸ್-1,77,423 ಜನರಿಗೆ ಸೋಂಕು, 26,643 ಜನ ಬಲಿ

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ