ರಾಜ್ಯ, ದೇಶ, ವಿಶ್ವದಲ್ಲಿ ಎಷ್ಟು ಮಂದಿಗೆ ಕೊರೊನಾ ಸೋಂಕು? ಡೀಟೇಲ್ಸ್ ಇಲ್ಲಿದೆ
ಬೆಂಗಳೂರು: ಕೊರೊನಾ ಇಡೀ ವಿಶ್ವವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ದಿನೇ ದಿನೆ ತನ್ನ ಕಬಂಧಬಾಹುಗಳನ್ನ ಚಾಚುತ್ತಲೇ ಸಾಗಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆಯಾಗಿದೆ. 693ಸೋಂಕಿತರಲ್ಲಿ 354 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 693ಜನರ ಪೈಕಿ 29ಜನ ಮೃತಪಟ್ಟಿದ್ದಾರೆ. ಉಳಿದ310 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- […]
ಬೆಂಗಳೂರು: ಕೊರೊನಾ ಇಡೀ ವಿಶ್ವವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ದಿನೇ ದಿನೆ ತನ್ನ ಕಬಂಧಬಾಹುಗಳನ್ನ ಚಾಚುತ್ತಲೇ ಸಾಗಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆಯಾಗಿದೆ. 693ಸೋಂಕಿತರಲ್ಲಿ 354 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 693ಜನರ ಪೈಕಿ 29ಜನ ಮೃತಪಟ್ಟಿದ್ದಾರೆ. ಉಳಿದ310 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 49,391 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 1,694 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 14,183 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 33,514
ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 38,18,640 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 2,64,807 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 12,92,296
ಅಮೆರಿಕ-12,62,756 ಜನರಿಗೆ ಸೋಂಕು, 74,791 ಜನ ಬಲಿ ಸ್ಪೇನ್-2,53,682 ಜನರಿಗೆ ಸೋಂಕು, 25,857 ಜನ ಬಲಿ ಇಟಲಿ-2,14,457 ಜನರಿಗೆ ಸೋಂಕು, 29,684 ಜನ ಬಲಿ ಯುಕೆ-2,01,101 ಜನರಿಗೆ ಸೋಂಕು, 30,076 ಜನ ಬಲಿ ಫ್ರಾನ್ಸ್-1,74,191 ಜನರಿಗೆ ಸೋಂಕು, 25,809 ಜನ ಬಲಿ