AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mulayam Singh Yadav ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ

82ರ ಹರೆಯದ ಮುಲಾಯಂ ಸಿಂಗ್ ಸೋಮವಾರದವರೆಗೆ ಕ್ರಿಟಿಕಲ್ ಕೇರ್ ಯುನಿಟ್​​ನಲ್ಲಿದ್ದರು. ಮುಲಾಯಂಸಿಂಗ್ ಅವರ ಸ್ಥಿತಿ ಇನ್ನೂ ಗಂಭೀರವಾಗಿಯೇ ಇದ್ದು ಅವರನ್ನು...

Mulayam Singh Yadav ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ
ಮುಲಾಯಂ ಸಿಂಗ್ ಯಾದವ್
TV9 Web
| Edited By: |

Updated on: Oct 04, 2022 | 7:09 PM

Share

ಲಖನೌ: ಸಮಾಜವಾದಿ ಪಕ್ಷದ(Samajwadi Party) ಮುಖ್ಯಸ್ಥ ಮುಲಾಯಂ ಸಿಂಗ್ (Mulayam Singh Yadav) ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು ಅವರನ್ನು ಮೇದಾಂತ ಆಸ್ಪತ್ರೆಯ ಐಸಿಯುಗೆ ಶಿಫ್ಟ್ ಮಾಡಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ. 82ರ ಹರೆಯದ ಮುಲಾಯಂ ಸಿಂಗ್ ಸೋಮವಾರದವರೆಗೆ ಕ್ರಿಟಿಕಲ್ ಕೇರ್ ಯುನಿಟ್​​ನಲ್ಲಿದ್ದರು. ಮುಲಾಯಂಸಿಂಗ್ ಅವರ ಸ್ಥಿತಿ ಇನ್ನೂ ಗಂಭೀರವಾಗಿಯೇ ಇದ್ದು ಅವರನ್ನು ಮೇದಾಂತ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ. ತಜ್ಞರ ಸಮಗ್ರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ ಎಂದು ಮೇದಾಂತ ಆಸ್ಪತ್ರೆ ಹೊರಡಿಸಿದ ಆರೋಗ್ಯ ಬುಲೆಟ್ ನಲ್ಲಿ ಹೇಳಿದೆ. ಇದನ್ನು ಸಮಾಜವಾದಿ ಪಕ್ಷ ಟ್ವೀಟ್ ಮಾಡಿದೆ.

ಅವರು ಬೇಗನೆ ಚೇತರಿಸಿಕೊಳ್ಳಲಿ, ದೀರ್ಘಕಾಲ ಬದುಕಲಿ ಎಂದು ಸಮಾಜವಾದಿ ಪಕ್ಷ ಹೇಳಿದೆ. ಮುಲಾಯಂ ಸಿಂಗ್ ಯಾದವ್ ಅವರು ಆಗಸ್ಟ್ 22 ರಿಂದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ಭಾನುವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂಲಗಳ ಪ್ರಕಾರ ಸಮಾಜವಾದಿ ಪಕ್ಷದ ಹಿರಿಯ ನಾಯಕ ಸಿಂಗ್ ಜುಲೈನಲ್ಲಿಯೂ ಆಸ್ಪತ್ರೆಗೆ ದಾಖಲಾಗಿದ್ದರು.

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ