AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಹಂಚಿಕೊಂಡ ಫೊಟೊ ಟ್ವಿಟರ್​ನಲ್ಲಿ ವೈರಲ್

Tamil Nadu Elections 2021: ಅತ್ಯಂತ ಪ್ರಾಮಾಣಿಕತೆಯಿಂದ ಹೇಳಬೇಕೆಂದರೆ ಚುನಾವಣಾ ಪ್ರಚಾರದ ಅಂತ್ಯದಲ್ಲಿ ನಾನು ಕೊನೆಗೆ ಉಳಿಸಿದ್ದು ಅಂದರೆ ಕೇವಲ ಇದೊಂದನ್ನೇ. ದೇವರಲ್ಲಿ ನಾವು ನಂಬಿಕೆ ಇಡುತ್ತೇವೆ. ಆ ದೇವರು ಎಲ್ಲಾ ಆಕಾರ ಮತ್ತು ಗಾತ್ರದಲ್ಲಿ ನಮ್ಮೆದುರಿಗೆ ಬರುತ್ತಾನೆ’ ಎಂದು ಮೋಹನ್ ಅವರು ಬರೆದುಕೊಂಡಿದ್ದಾರೆ.

ತಮಿಳುನಾಡು ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಹಂಚಿಕೊಂಡ ಫೊಟೊ ಟ್ವಿಟರ್​ನಲ್ಲಿ ವೈರಲ್
ಕಾಂಗ್ರೆಸ್ ಅಭ್ಯರ್ಥಿ ಬಹಿರಂಗ ಪ್ರಚಾರದ ನಂತರ ಏನಂತ ಪೋಸ್ಟ್ ಮಾಡಿದ್ದಾರೆ ಗೊತ್ತಾ?
guruganesh bhat
| Updated By: ganapathi bhat|

Updated on: Apr 05, 2021 | 6:56 PM

Share

ಚೆನ್ನೈ: ಚುನಾವಣಾ ಪ್ರಚಾರ ಮಾಡಿದ ನಂತರ ಅಭ್ಯರ್ಥಿಗಳು ವಿಧವಿಧದ ಚಿತ್ರಗಳನ್ನು ಹಂಚಿಕೊಳ್ಳುತ್ತಾರೆ. ತಾವು ಭಾಗವಹಿಸಿದ ಸಭೆ, ಮೆರವಣಿಗೆ, ನೆರೆದ ಅಪಾರ ಪ್ರಮಾಣದ ಜನ..ಹೀಗೆ ಪ್ರತಿಯೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಾರೆ. ಚುನಾವಣಾ ಪ್ರಚಾರದ ನವ ಮಾಧ್ಯಮವಾಗಿ ಅತ್ಯಂತ ಶಕ್ತಿಯುತ ಮಾಧ್ಯಮವಾಗಿ ಸಾಮಾಜಿಕ ಜಾಲತಾಣಗಳು ಬಳಕೆಯಾಗುತ್ತಿವೆ ಎಂಬುದು ಯಾರಿಗೂ ಗೊತ್ತಿಲ್ಲದ್ದೇನೂ ಅಲ್ಲ. ಹೀಗಿರುವಾಗ, ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ಮುಗಿಸಿದ ಕಾಂಗ್ರೆಸ್ ಅಭ್ಯರ್ಥಿಯೋರ್ವರು ಹಂಚಿಕೊಂಡ ಫೋಟೊ ಅಚ್ಚರಿ ಮೂಡಿಸಿದೆ.

ಇನ್ನೇನು, ನಾಳೆ ಬೆಳಗ್ಗೆ ಆದರೆ ಸಾಕು ತಮಿಳುನಾಡಿನ ಮತದಾರರು ತಮ್ಮ ಹಕ್ಕು ಚಲಾಯಿಸಲು ಶುರುಮಾಡುತ್ತಾರೆ. ಬಹಿರಂಗ ಪ್ರಚಾರಕ್ಕೆ ಈಗಾಗಲೇ ತೆರೆಹಾಡಲಾಗಿದೆ. ಒಮಲೂರ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ 42 ವರ್ಷದ ಮೋಹನ್ ಕುಮಾರಮಂಗಲಮ್, ತಮ್ಮ ಟ್ವಿಟರ್ ಖಾತೆಯಲ್ಲಿ ತಮ್ಮ ಸ್ಲಿಪ್ಪರ್​ನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಹೊರಭಾಗದಲ್ಲಿ ಅಲ್ಲಲ್ಲಿ ಹರಿದುಹೋಗಿರುವ ಕಪ್ಪು ಬಣ್ಣದ ಚಪ್ಪಲಿಯು ಟ್ವಿಟರ್​ನಲ್ಲಿ ಸಂಚಲನ ಮೂಡಿಸಿದೆ.

ಅತ್ಯಂತ ಪ್ರಾಮಾಣಿಕತೆಯಿಂದ ಹೇಳಬೇಕೆಂದರೆ ಚುನಾವಣಾ ಪ್ರಚಾರದ ಅಂತ್ಯದಲ್ಲಿ ನಾನು ಕೊನೆಗೆ ಉಳಿಸಿದ್ದು ಅಂದರೆ ಕೇವಲ ಇದೊಂದನ್ನೇ. ದೇವರಲ್ಲಿ ನಾವು ನಂಬಿಕೆ ಇಡುತ್ತೇವೆ. ಆ ದೇವರು ಎಲ್ಲಾ ಆಕಾರ ಮತ್ತು ಗಾತ್ರದಲ್ಲಿ ನಮ್ಮೆದುರಿಗೆ ಬರುತ್ತಾನೆ’ ಎಂದು ಮೋಹನ್ ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಮುಖ್ಯಮಂತ್ರಿ ಇಪಿಎಸ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಡಿಎಂಕೆ ನಾಯಕ ಎ.ರಾಜಾಗೆ 2 ದಿನ ಚುನಾವಣಾ ಪ್ರಚಾರದಿಂದ ನಿರ್ಬಂಧ

Tamil Nadu Elections 2021: ತಮಿಳುನಾಡು ಸಿಎಂ ಪಳನಿಸ್ವಾಮಿ ಅವರು ನರೇಂದ್ರ ಮೋದಿ ಪಾದಕ್ಕೆ ನಮಸ್ಕರಿಸುವುದನ್ನು ನೋಡಲಾಗುತ್ತಿಲ್ಲ: ರಾಹುಲ್ ಗಾಂಧಿ

4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ