AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ಟ್ರ್ಯಾಕ್ಟರ್ ಚಲಾಯಿಸಿದ ರಾಹುಲ್ ಗಾಂಧಿ

ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಚಲೋ ಮತ್ತು ಟ್ರ್ಯಾಕ್ಟರ್ ಚಲೋ ಪ್ರತಿಭಟನೆಗಳಿಗೆ ಬೆಂಬಲ ಘೋಷಣೆ ಮಾಡಿದ್ದ ರಾಹುಲ್ ಗಾಂಧಿ ಟ್ರ್ಯಾಕ್ಟರ್ ಚಾಲನೆ ರಾಜಸ್ಥಾನದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಲಿದೆ ಎಂದೇ ಹೇಳಲಾಗುತ್ತಿದೆ.

ರಾಜಸ್ಥಾನದಲ್ಲಿ ಟ್ರ್ಯಾಕ್ಟರ್ ಚಲಾಯಿಸಿದ ರಾಹುಲ್ ಗಾಂಧಿ
ಸಾಂದರ್ಭಿಕ ಚಿತ್ರ
guruganesh bhat
| Edited By: |

Updated on: Feb 13, 2021 | 3:46 PM

Share

ಜೈಪುರ: ಎರಡು ದಿನಗಳ ರಾಜಸ್ಥಾನ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ, ಕೇರಳದ ವಯನಾಡ್ ಕ್ಷೇತ್ರದ ಸಂಸದ ರಾಹುಲ್ ಗಾಂಧಿ (Rahul Gandhi Rajasthan) ತಮ್ಮ ಬೆಂಬಲಿಗರೊಂದಿಗೆ ರೂಪಾಂಗಢದಲ್ಲಿ ಟ್ರ್ಯಾಕ್ಟರ್ ಚಾಲನೆ ನಡೆಸಿರುವ ವಿಡಿಯೋ ಸಂಚಲನ ಮೂಡಿಸಿದೆ. ಅವರು ರೂಪಾಂಗಢದಿಂದ ಅಜ್ಮೀರ್​ಗೆ ತೆರಳಲಿದ್ದು, ಅಲ್ಲಿ ಸಾರ್ವಜನಿಕ ಮೆರವಣಿಗೆ ಹಮ್ಮಿಕೊಂಡಿದ್ದಾರೆ. ಅವರಿಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಕಾಂಗ್ರೆಸ್ ನಾಯಕ ಸಚಿನ್ ಪೈಲೆಟ್ ಮತ್ತು ಅಜಯ್ ಮಕೇನ್ ಸಾಥ್ ನೀಡಿದ್ದಾರೆ.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಚಲೋ ಮತ್ತು ಟ್ರ್ಯಾಕ್ಟರ್ ಚಲೋ ಪ್ರತಿಭಟನೆಗಳಿಗೆ ಬೆಂಬಲ ಘೋಷಣೆ ಮಾಡಿದ್ದ ರಾಹುಲ್ ಗಾಂಧಿ ಟ್ರ್ಯಾಕ್ಟರ್ ಚಾಲನೆ ರಾಜಸ್ಥಾನದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಲಿದೆ ಎಂದೇ ಹೇಳಲಾಗುತ್ತಿದೆ. ಅಲ್ಲದೇ ಅವರು ಸಂಚರಿಸಲಿರುವ ಸ್ಥಳಗಳಲ್ಲಿ ಟ್ರ್ಯಾಕ್ಟರ್ ಮೆರವಣಿಗೆ ನಡೆಸಲು ರಾಜಸ್ಥಾನ ಕಾಂಗ್ರೆಸ್ ನಿರ್ಧರಿಸಿದ್ದು, ದೇಶವ್ಯಾಪಿ ಸಂಚಲನ ಮೂಡಿಸಲು ಯೋಜನೆ ರೂಪಿಸಿದೆ ಎನ್ನಲಾಗುತ್ತಿದೆ.

ಸಂಸತ್​ನ ರಕ್ಷಣಾ ಸಮಿತಿ ಮುಂದಿನ ಮೇ-ಜೂನ್​ನಲ್ಲಿ ಪೂರ್ವ ಲಡಾಕ್​​ನ ವಿವಾದಿತ ಪಾಂಗಾಂಗ್ ಸರೋವರ ಮತ್ತು ಗಲ್ವಾನ್ ಕಣಿವೆ ಪ್ರದೇಶಕ್ಕೆ ಭೇಟಿ ನೀಡಲು ಉದ್ದೇಶಿಸಿದ್ದು, ಈ ಸಮಿತಿಯು ಕರೆದಿದ್ದ ಸಭೆಗೆ ರಾಹುಲ್ ಸಮಿತಿ ಸದಸ್ಯ ರಾಹುಲ್ ಗಾಂಧಿ ಗೈರುಹಾಜರಾಗಿದ್ದಾರೆ. ಈ ಸದನ ಸಮಿತಿಯು ವಾಸ್ತವ ಗಡಿ ನಿಯಂತ್ರಣ ರೇಖೆ (Line Of Actual Control)ಗೆ ಭೇಟಿ ನೀಡಿ ಪರಿಶೀಲಿಸುವ ಉದ್ದೇಶ ಹೊಂದಿದೆ. ಇದನ್ನೂ ಓದಿ: India China Border: ಚೀನಾಕ್ಕೆ ಭೂಭಾಗ ಬಿಟ್ಟುಕೊಟ್ಟಿಲ್ಲ; ರಾಹುಲ್ ಗಾಂಧಿ ಆರೋಪಕ್ಕೆ ಸ್ಪಷ್ಟನೆ ನೀಡಿದ ರಕ್ಷಣಾ ಇಲಾಖೆ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ