AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗೂ ಮುಖ್ಯ ಅತಿಥಿಗಳಿಲ್ಲ.. ಗಣರಾಜ್ಯೋತ್ಸವ ಸಮಾರಂಭ ಆಚರಿಸುವುದೂ ಬೇಡ: ಶಶಿ ತರೂರ್

ಸುರಕ್ಷತೆ ದೃಷ್ಟಿಯಿಂದ ಗಣರಾಜ್ಯೋತ್ಸವ ಸಮಾರಂಭವನ್ನು ನಿಲ್ಲಿಸುವುದು ಒಳಿತು ಎಂದು ಶಶಿತರೂರ್​ ಟ್ವೀಟ್​ ಮಾಡಿದ್ದಾರೆ. ಕೊರೊನಾ 2ನೇ ಅಲೆ ಭೀತಿಯಿಂದ ತಮ್ಮ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಮುಖ್ಯ ಅತಿಥಿಯೇ ಇಲ್ಲದ ಮೇಲೆ ಎಂದಿನಂತೆ ಗಣರಾಜ್ಯೋತ್ಸವ ಆಚರಿಸುವ ಅವಶ್ಯಕತೆ ಏನಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹೇಗೂ ಮುಖ್ಯ ಅತಿಥಿಗಳಿಲ್ಲ.. ಗಣರಾಜ್ಯೋತ್ಸವ ಸಮಾರಂಭ ಆಚರಿಸುವುದೂ ಬೇಡ: ಶಶಿ ತರೂರ್
ಶಶಿ ತರೂರ್​
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jan 06, 2021 | 1:51 PM

Share

ದೆಹಲಿ: ಈ ಬಾರಿ ಗಣರಾಜ್ಯೋತ್ಸವ ಸಮಾರಂಭದ ಆಚರಣೆಯನ್ನು ಮೊಟಕುಗೊಳಿಸುವಂತೆ ಕಾಂಗ್ರೆಸ್ ನಾಯಕ ಶಶಿ ತರೂರ್​ ಸಲಹೆ ನೀಡಿದ್ದಾರೆ. ಮುಖ್ಯ ಅತಿಥಿಯಾಗಿ ಆಗಮಿಸಬೇಕಿದ್ದ ಬ್ರಿಟನ್ ಪ್ರಧಾನಿ ಬೋರಿಸ್​ ಜಾನ್ಸನ್​ ಕೊರೊನಾ 2ನೇ ಅಲೆ ಭೀತಿಯಿಂದ ತಮ್ಮ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಮುಖ್ಯ ಅತಿಥಿಯೇ ಇಲ್ಲದ ಮೇಲೆ ಎಂದಿನಂತೆ ಗಣರಾಜ್ಯೋತ್ಸವ ಆಚರಿಸುವ ಅವಶ್ಯಕತೆ ಏನಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇಂತಹ ಪರಿಸ್ಥಿತಿಯಲ್ಲಿ ಪಥಸಂಚಲನ ಕಾರ್ಯಕ್ರಮಕ್ಕಾಗಿ ಜನರನ್ನು ಸೇರಿಸುವುದು ಬೇಜವಾಬ್ದಾರಿತನವಾಗಲಿದೆ. ಸುರಕ್ಷತೆ ದೃಷ್ಟಿಯಿಂದ ಗಣರಾಜ್ಯೋತ್ಸವ ಸಮಾರಂಭವನ್ನು ನಿಲ್ಲಿಸುವುದು ಒಳಿತು ಎಂದು ಶಶಿತರೂರ್​ ಟ್ವೀಟ್​ ಮಾಡಿದ್ದಾರೆ.

ಗಣರಾಜ್ಯೋತ್ಸದ ಗಣ್ಯ ಆತಿಥ್ಯ: ಪ್ರಧಾನಿ ಮೋದಿಗೆ ಕರೆ ಮಾಡಿ ಬರಲ್ಲ ಎಂದ ಬ್ರಿಟನ್​ ಪ್ರಧಾನಿ

Published On - 1:50 pm, Wed, 6 January 21

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್