ರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕೊರೊನಾ ಕರಿನೆರಳು

ನವದೆಹಲಿ: ಅಯ್ಯೋಧ್ಯೆಯಲ್ಲಿ ಆಗಸ್ಟ್‌ 5ರಂದು ನಡೆಯಲಿರುವ ಶ್ರೀರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮದ ಮೇಲೆ ಕೊರೊನಾ ಹೆಮ್ಮಾರಿಯ ಕರಿ ನೆರಳು ಆವರಿಸಿದೆ. ಹೌದು ಆಗಸ್ಟ್‌ 5ರಂದು ಪ್ರಧಾನಿ ನರೇಂದ್ರ ಮೋದಿ ಅಯ್ಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮ ಮಂದಿರದ ಭೂಮಿ ಪೂಜೆಗೆ ಹೋಗುತ್ತಿದ್ದಾರೆ. ಇಷ್ಟೇ ಅಲ್ಲ ಪ್ರಮುಖ ಹಿಂದು ನಾಯಕರು ಮತ್ತು ವಿವಿಐಪಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆದ್ರೆ ಈಗ ಈ ಕಾರ್ಯಕ್ರಮದ ಮೇಲೆ ಕೊರೊನಾ ಹೆಮ್ಮಾರಿಯ ಕರಿನೆರಳು ಆವರಿಸಿದೆ. ಇದಕ್ಕೆ ಕಾರಣ ಶ್ರೀರಾಮ ಮಂದಿರದ ಪ್ರಮಖ ಆರ್ಚಕರಲ್ಲಿ ಒಬ್ಬರಿಗೆ ಕೊರೊನಾ […]

ರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕೊರೊನಾ ಕರಿನೆರಳು
ಅಯೋಧ್ಯೆ
Follow us
Guru
|

Updated on: Aug 02, 2020 | 2:17 PM

ನವದೆಹಲಿ: ಅಯ್ಯೋಧ್ಯೆಯಲ್ಲಿ ಆಗಸ್ಟ್‌ 5ರಂದು ನಡೆಯಲಿರುವ ಶ್ರೀರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮದ ಮೇಲೆ ಕೊರೊನಾ ಹೆಮ್ಮಾರಿಯ ಕರಿ ನೆರಳು ಆವರಿಸಿದೆ.

ಹೌದು ಆಗಸ್ಟ್‌ 5ರಂದು ಪ್ರಧಾನಿ ನರೇಂದ್ರ ಮೋದಿ ಅಯ್ಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮ ಮಂದಿರದ ಭೂಮಿ ಪೂಜೆಗೆ ಹೋಗುತ್ತಿದ್ದಾರೆ. ಇಷ್ಟೇ ಅಲ್ಲ ಪ್ರಮುಖ ಹಿಂದು ನಾಯಕರು ಮತ್ತು ವಿವಿಐಪಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆದ್ರೆ ಈಗ ಈ ಕಾರ್ಯಕ್ರಮದ ಮೇಲೆ ಕೊರೊನಾ ಹೆಮ್ಮಾರಿಯ ಕರಿನೆರಳು ಆವರಿಸಿದೆ. ಇದಕ್ಕೆ ಕಾರಣ ಶ್ರೀರಾಮ ಮಂದಿರದ ಪ್ರಮಖ ಆರ್ಚಕರಲ್ಲಿ ಒಬ್ಬರಿಗೆ ಕೊರೊನಾ ಸೋಂಕು ತಗುಲಿರೋದು.

ಹೀಗಾಗಿ ಭದ್ರತಾ ಸಿಬ್ಬಂದಿ ಶ್ರೀರಾಮ ಮಂದಿರದ ಎಲ್ಲ ಪೂಜಾರಿಗಳು, ಆರ್ಚಕರು ಮತ್ತು ಅಲ್ಲಿನ ಭದ್ರತಾ ಸಿಬ್ಬಂದಿಗಳನ್ನು ಕೊರೊನಾ ಟೆಸ್ಟ್‌ಗೆ ಒಳಪಡಿಸುತ್ತಿದ್ದಾರೆ. ಆದ್ರೂ ಪ್ರಧಾನಿ ಭಾಗವಹಿಸುತ್ತಿರೋ ಕಾರ್ಯಕ್ರಮವಾಗಿರೋದ್ರಿಂದ ಭದ್ರತಾ ಸಿಬ್ಬಂದಿಗೆ ಈಗ ಸಾಕಷ್ಟು ಆತಂಕ ಶುರುವಾಗಿದೆ.

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ