ತಡರಾತ್ರಿ ಆಸ್ಪತ್ರೆಯ 3ನೇ ಮಹಡಿಯಿಂದ ಜಿಗಿದು, ಸೋಂಕಿತ ವ್ಯಕ್ತಿ ಆತ್ಮಹತ್ಯೆ

ಹೈದರಾಬಾದ್: ಆಂಧ್ರಪ್ರದೇಶದ ಒಂಗೋಲ್ ನಲ್ಲಿ ದಾರುಣ ಘಟನೆಯೊಂಉ ನಡೆದಿದ್ದು, ಕೊರೊನಾ ಪಾಸಿಟೀವ್ ವ್ಯಕ್ತಿಯೊಬ್ಬರು ನಿನ್ನೆ ತಡರಾತ್ರಿ ರಿಮ್ಸ್ ಆಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಪ್ರಕಾಶಂ‌ ಜಿಲ್ಲೆಯ ಮಾರ್ಕಾಪುರಂ ಗ್ರಾಮದ‌ ರಾಧಾಕೃಷ್ಣ ರೆಡ್ಡಿ ಎಂದು‌ ಗುರುತಿಸಲಾಗಿದೆ. ಎರಡು ದಿನಗಳಿಂ‌ದ ಕೊರೊನಾ‌ ಪಾಸಿಟೀವ್ ಬಂದಿದ್ದ ಕಾರಣ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಕೊರೊನಾ ಪಾಸಿಟೀವ್ ಬಂದ ಕಾರಣ ಆತ ಮಾನಸಿಕ‌ ವೇದನೆಗೆ ಗುರಿಯಾಗಿದ್ದ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ತಡರಾತ್ರಿ ಆಸ್ಪತ್ರೆಯ 3ನೇ ಮಹಡಿಯಿಂದ ಜಿಗಿದು, ಸೋಂಕಿತ ವ್ಯಕ್ತಿ ಆತ್ಮಹತ್ಯೆ
Follow us
ಸಾಧು ಶ್ರೀನಾಥ್​
|

Updated on: Aug 10, 2020 | 9:03 AM

ಹೈದರಾಬಾದ್: ಆಂಧ್ರಪ್ರದೇಶದ ಒಂಗೋಲ್ ನಲ್ಲಿ ದಾರುಣ ಘಟನೆಯೊಂಉ ನಡೆದಿದ್ದು, ಕೊರೊನಾ ಪಾಸಿಟೀವ್ ವ್ಯಕ್ತಿಯೊಬ್ಬರು ನಿನ್ನೆ ತಡರಾತ್ರಿ ರಿಮ್ಸ್ ಆಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತನನ್ನು ಪ್ರಕಾಶಂ‌ ಜಿಲ್ಲೆಯ ಮಾರ್ಕಾಪುರಂ ಗ್ರಾಮದ‌ ರಾಧಾಕೃಷ್ಣ ರೆಡ್ಡಿ ಎಂದು‌ ಗುರುತಿಸಲಾಗಿದೆ. ಎರಡು ದಿನಗಳಿಂ‌ದ ಕೊರೊನಾ‌ ಪಾಸಿಟೀವ್ ಬಂದಿದ್ದ ಕಾರಣ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಕೊರೊನಾ ಪಾಸಿಟೀವ್ ಬಂದ ಕಾರಣ ಆತ ಮಾನಸಿಕ‌ ವೇದನೆಗೆ ಗುರಿಯಾಗಿದ್ದ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್