AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ 3.80 ಲಕ್ಷ ಜನರಿಗೆ ಕೊರೊನಾ, ನಿನ್ನೆ ಅತ್ಯಧಿಕ ಸೋಂಕು

ದೆಹಲಿ: ಖತರ್ನಾಕ್ ಚೀನಾದಿಂದ ಜಗತ್ತಿಗೇ ಅಂಟಿರುವ ಈ ಮಹಾಮಾರಿ ಕೊರೊನಾ ಭಾರತವನ್ನ ಬಿಟ್ಟೂ ಬಿಡದಂತೆ ಕಾಡ್ತಿದೆ. ಕೊರೊನಾ ಸೋಂಕು ಅತಿವೇಗವಾಗಿ ದೇಶಾದ್ಯಂತ ಹಬ್ಬುತ್ತಿರುವುದು ಕ್ಷಣಕ್ಷಣಕ್ಕೂ ಆತಂಕ ಹೆಚ್ಚಿಸುತ್ತಿದೆ. ದೇಶದಲ್ಲಿ ನಿನ್ನೆ ಒಂದೇ ದಿನ 13 ಸಾವಿರದ ಎಂಟುನೂರಕ್ಕೂ ಹೆಚ್ಚು ಕೇಸ್​ಗಳು ಕನ್ಫರ್ಮ್ ಆಗಿದ್ದವು. ಈಗ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,80,532ಕ್ಕೆ ಏರಿಕೆಯಾಗಿದ್ದು, ಮತ್ತಷ್ಟು ಆತಂಕ ಹೆಚ್ಚಾಗಿದೆ. ಈ ವರೆಗೆ ಕೊರೊನಾಗೆ 12,573 ಜನರು ಬಲಿಯಾಗಿದ್ದಾರೆ. ದೇಶದಲ್ಲಿ 2,04,711 ಜನ ಸೋಂಕಿನಿಂದ ಗುಣಮುಖರಾಗಿ ಮರು ಜೀವ ಪಡೆದಿದ್ದಾರೆ. […]

ಭಾರತದಲ್ಲಿ 3.80 ಲಕ್ಷ ಜನರಿಗೆ ಕೊರೊನಾ, ನಿನ್ನೆ ಅತ್ಯಧಿಕ ಸೋಂಕು
ಆಯೇಷಾ ಬಾನು
ಆಯೇಷಾ ಬಾನು|

Updated on:Jun 19, 2020 | 10:34 AM

Share

ದೆಹಲಿ: ಖತರ್ನಾಕ್ ಚೀನಾದಿಂದ ಜಗತ್ತಿಗೇ ಅಂಟಿರುವ ಈ ಮಹಾಮಾರಿ ಕೊರೊನಾ ಭಾರತವನ್ನ ಬಿಟ್ಟೂ ಬಿಡದಂತೆ ಕಾಡ್ತಿದೆ. ಕೊರೊನಾ ಸೋಂಕು ಅತಿವೇಗವಾಗಿ ದೇಶಾದ್ಯಂತ ಹಬ್ಬುತ್ತಿರುವುದು ಕ್ಷಣಕ್ಷಣಕ್ಕೂ ಆತಂಕ ಹೆಚ್ಚಿಸುತ್ತಿದೆ. ದೇಶದಲ್ಲಿ ನಿನ್ನೆ ಒಂದೇ ದಿನ 13 ಸಾವಿರದ ಎಂಟುನೂರಕ್ಕೂ ಹೆಚ್ಚು ಕೇಸ್​ಗಳು ಕನ್ಫರ್ಮ್ ಆಗಿದ್ದವು.

ಈಗ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,80,532ಕ್ಕೆ ಏರಿಕೆಯಾಗಿದ್ದು, ಮತ್ತಷ್ಟು ಆತಂಕ ಹೆಚ್ಚಾಗಿದೆ. ಈ ವರೆಗೆ ಕೊರೊನಾಗೆ 12,573 ಜನರು ಬಲಿಯಾಗಿದ್ದಾರೆ. ದೇಶದಲ್ಲಿ 2,04,711 ಜನ ಸೋಂಕಿನಿಂದ ಗುಣಮುಖರಾಗಿ ಮರು ಜೀವ ಪಡೆದಿದ್ದಾರೆ. 1,63,248 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 10:24 am, Fri, 19 June 20

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ