AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ತಾಲೀಮು ಪರಿಶೀಲಿಸಲು ತಮಿಳುನಾಡಿಗೆ ಬಂದ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್

ಜನವರಿ 2ರಂದು ಸುಮಾರು 125 ಜಿಲ್ಲೆಗಳಲ್ಲಿ ಯಶಸ್ವಿಯಾಗಿ ತಾಲೀಮು ನಡೆಸಿದ್ದೇವೆ. ಇದೀಗ ಅದರ ಮುಂದುವರಿದ ಭಾಗವಾಗಿ ಇನ್ನೂ ದೊಡ್ಡಮಟ್ಟದ ತಾಲೀಮು ನಡೆಸಲಾಗುತ್ತಿದೆ ಎಂದಿದ್ದಾರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಡಾ.ಹರ್ಷವರ್ಧನ್​.

ಕೊರೊನಾ ಲಸಿಕೆ ತಾಲೀಮು ಪರಿಶೀಲಿಸಲು ತಮಿಳುನಾಡಿಗೆ ಬಂದ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್
ಡಾ.ಹರ್ಷವರ್ಧನ್​
Skanda
| Edited By: |

Updated on: Jan 08, 2021 | 12:08 PM

Share

ಚೆನ್ನೈ: ದೇಶಾದ್ಯಂತ ಕೊರೊನಾ ಲಸಿಕೆ ತಾಲೀಮು ಪ್ರಕ್ರಿಯೆ ಆರಂಭವಾಗಿದೆ. ತಮಿಳುನಾಡಿನ ಚೆನ್ನೈನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಡಾ.ಹರ್ಷವರ್ಧನ್​ ಸ್ವತಃ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಜನವರಿ 2ರಂದು ಸುಮಾರು 125 ಜಿಲ್ಲೆಗಳಲ್ಲಿ ಯಶಸ್ವಿಯಾಗಿ ತಾಲೀಮು ನಡೆಸಿದ್ದೇವೆ. ಇದೀಗ ಅದರ ಮುಂದುವರಿದ ಭಾಗವಾಗಿ ಇನ್ನೂ ದೊಡ್ಡಮಟ್ಟದ ತಾಲೀಮು ನಡೆಸಲಾಗುತ್ತಿದೆ. ಕೊರೊನಾ ಲಸಿಕೆ ವಿತರಣೆಗೆ ಬೇಕಾದ ಎಲ್ಲಾ ತಯಾರಿಯೂ ಆಗಲಿ ಎಂಬ ಉದ್ದೇಶದಿಂದ ಇದನ್ನು ನಡೆಸುತ್ತಿದ್ದೇವೆ ಎಂದು ಡಾ.ಹರ್ಷವರ್ಧನ್  ಹೇಳಿದ್ದಾರೆ.

ಲಸಿಕೆ ವಿತರಣೆಗೆ ಮೊದಲು ಇನ್ನೊಮ್ಮೆ ತಾಲೀಮು.. ಇಂದೇ ನಡೆಯಲಿದೆ ಕೊವಿನ್​ ಸಾಫ್ಟ್​ವೇರ್​ ಪರಿಶೀಲನೆ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ