ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 12,899 ಜನರಿಗೆ ಕೊರೊನಾ ದೃಢ

ಭಾರತದಲ್ಲಿ ಕಳೆದ 24ಗಂಟೆಯಲ್ಲಿನ ಕೊರಾನಾ ಪಟ್ಟಿ ಈ ಕೆಳಗಿನಂತಿದೆ. ಈವರೆಗೆ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಒಟ್ಟು 1,07,90,183ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 12,899 ಜನರಿಗೆ ಕೊರೊನಾ ದೃಢ
ಪ್ರಾತಿನಿಧಿಕ ಚಿತ್ರ
Follow us
shruti hegde
| Updated By: ಸಾಧು ಶ್ರೀನಾಥ್​

Updated on: Feb 04, 2021 | 12:07 PM

ಬೆಂಗಳೂರು: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 12,899 ಜನರಿಗೆ ಕೊರೊನಾ ದೃಢಪಟ್ಟಿದೆ. ಹಾಗೂ 107 ಜನರು ಬಲಿಯಾಗಿದ್ದಾರೆ. ಈವರೆಗೆ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಒಟ್ಟು 1,07,90,183ಕ್ಕೆ ಏರಿಕೆಯಾಗಿದ್ದು, ಇಲ್ಲಿಯವರೆಗೆ 1,54,703 ಜನರ ಸಾವನ್ನಪ್ಪಿದ್ದಾರೆ. ಈವರೆಗೆ 44,49,552 ಜನರಿಗೆ ಕೊವಿಡ್ ಲಸಿಕೆ ನೀಡಲಾಗಿದೆ.

Budget 2021 ಕೇಂದ್ರ ಬಜೆಟ್‌ನಲ್ಲಿ ಕೊರೊನಾ ಸೆಸ್‌ ಅಥವಾ ಸರ್‌ ಚಾರ್ಜ್‌ ವಿಧಿಸುವ ಸಾಧ್ಯತೆ