ಬೆಂಗಳೂರು: ಬೆನ್ನುಬಿಡದ ಬೇತಾಳದಂತೆ ಕಾಡುತ್ತಿರುವ ಕೊರೊನಾ ದಿನೇ ದಿನೆ ತನ್ನ ಅಟ್ಟಹಾಸವನ್ನು ಪ್ರದರ್ಶಿಸುತ್ತಿದೆ. ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 535ಕ್ಕೆ ಏರಿಕೆಯಾಗಿದೆ. 535ಸೋಂಕಿತರಲ್ಲಿ 216 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 535 ಜನರ ಪೈಕಿ 21 ಜನ ಮೃತಪಟ್ಟಿದ್ದಾರೆ. ಉಳಿದ298 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ:
ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 31,787
ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 1,008
ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 7,797
ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 22,982
ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್:
ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 32,18,183
ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 2,28,026
ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 10 ಲಕ್ಷ 32
ವಿಶ್ವದಲ್ಲಿ ಕೊರೊನಾ ಸೋಂಕಿನಿಂದ ಗಂಭೀರ ಸ್ಥಿತಿಯಲ್ಲಿರುವವರು- 59,817
ಅಮೆರಿಕ-10,64,193 ಜನರಿಗೆ ಸೋಂಕು, 61,656 ಜನ ಬಲಿ
ಇಟಲಿ-2,03,591 ಜನರಿಗೆ ಸೋಂಕು, 27,682 ಜನ ಬಲಿ
ಸ್ಪೇನ್-2,36,899 ಜನರಿಗೆ ಸೋಂಕು, 24,275 ಜನ ಬಲಿ
ಫ್ರಾನ್ಸ್-1,66,420 ಜನರಿಗೆ ಸೋಂಕು, 24,087 ಜನ ಬಲಿ
ಯುಕೆ-1,65,221 ಜನರಿಗೆ ಸೋಂಕು, 26,097 ಜನ ಬಲಿ