AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನರ್ತನ: ರಾಜ್ಯ, ದೇಶ, ವಿಶ್ವದಾದ್ಯಂತ ಎಷ್ಟು ಮಂದಿಗೆ ಸೋಂಕು?

ಬೆಂಗಳೂರು: ಗುಪ್ತಗಾಮಿನಿಯಂತೆ ಹರಡುತ್ತಿರುವ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ಮುಂದುವರೆಸಿದೆ. ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 601ಕ್ಕೆ ಏರಿಕೆಯಾಗಿದೆ. 602ಸೋಂಕಿತರಲ್ಲಿ 271 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 601 ಜನರ ಪೈಕಿ 25 ಜನ ಮೃತಪಟ್ಟಿದ್ದಾರೆ. ಉಳಿದ304 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು […]

ಕೊರೊನಾ ನರ್ತನ: ರಾಜ್ಯ, ದೇಶ, ವಿಶ್ವದಾದ್ಯಂತ ಎಷ್ಟು ಮಂದಿಗೆ ಸೋಂಕು?
ಸಾಧು ಶ್ರೀನಾಥ್​
|

Updated on:May 03, 2020 | 6:41 AM

Share

ಬೆಂಗಳೂರು: ಗುಪ್ತಗಾಮಿನಿಯಂತೆ ಹರಡುತ್ತಿರುವ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ಮುಂದುವರೆಸಿದೆ. ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 601ಕ್ಕೆ ಏರಿಕೆಯಾಗಿದೆ. 602ಸೋಂಕಿತರಲ್ಲಿ 271 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 601 ಜನರ ಪೈಕಿ 25 ಜನ ಮೃತಪಟ್ಟಿದ್ದಾರೆ. ಉಳಿದ304 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 37,776 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 1,223 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 10,018 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 26,535

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 34,80,452 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 2,44,609 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 11,08,065

ಅಮೆರಿಕ-11,60,414 ಜನರಿಗೆ ಸೋಂಕು, 67,409 ಜನ ಬಲಿ ಇಟಲಿ-2,09,328 ಜನರಿಗೆ ಸೋಂಕು, 28,710 ಜನ ಬಲಿ ಸ್ಪೇನ್-2,45,567 ಜನರಿಗೆ ಸೋಂಕು, 25,100 ಜನ ಬಲಿ ಫ್ರಾನ್ಸ್-1,68,396 ಜನರಿಗೆ ಸೋಂಕು, 24,760 ಜನ ಬಲಿ ಯುಕೆ-1,82,260 ಜನರಿಗೆ ಸೋಂಕು, 28,131 ಜನ ಬಲಿ

Published On - 6:40 am, Sun, 3 May 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್