ರಾಜ್ಯ, ದೇಶ, ವಿದೇಶದಲ್ಲಿ ಕೊರೊನಾ ವೈರಸ್ ಅಟ್ಟಹಾಸದ ಲೇಟೆಸ್ಟ್ ಅಪ್ಡೇಟ್ಸ್
ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಭೂವಿ ಮೇಲೆಯೇ ನರಕವನ್ನ ತೋರಿಸುತ್ತಿದೆ. ಇಡೀ ವಿಶ್ವದಲ್ಲಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 427ಕ್ಕೆ ಏರಿಕೆಯಾಗಿದೆ. 427 ಸೋಂಕಿತರಲ್ಲಿ 131 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 427 ಜನರ ಪೈಕಿ 17 ಜನ ಮೃತಪಟ್ಟಿದ್ದಾರೆ. 279 ಕೊರೊನಾ ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 20,471 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 652 […]
ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಭೂವಿ ಮೇಲೆಯೇ ನರಕವನ್ನ ತೋರಿಸುತ್ತಿದೆ. ಇಡೀ ವಿಶ್ವದಲ್ಲಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 427ಕ್ಕೆ ಏರಿಕೆಯಾಗಿದೆ. 427 ಸೋಂಕಿತರಲ್ಲಿ 131 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 427 ಜನರ ಪೈಕಿ 17 ಜನ ಮೃತಪಟ್ಟಿದ್ದಾರೆ. 279 ಕೊರೊನಾ ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 20,471 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 652 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 3,960 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 15,859
ಜಗತ್ತಿನಲ್ಲಿ ಕೊರೊನಾ ಸೋಂಕಿತರ ಲೇಟೆಸ್ಟ್ ಅಪ್ಡೇಟ್ಸ್: ಸದ್ಯ ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 26,35,131 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 1,84,041 ವಿಶ್ವದಲ್ಲಿ ನಿನ್ನೆ ಒಂದೇ ದಿನ ಮೃತಪಟ್ಟವರ ಸಂಖ್ಯೆ- 6,500 ವಿಶ್ವದಲ್ಲಿ ನಿನ್ನೆ ಒಂದೇ ದಿನ ಸೋಂಕು ತಗುಲಿದವರ ಸಂಖ್ಯೆ- 79,371 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 7,17,357 ವಿಶ್ವದಲ್ಲಿ ಕೊರೊನಾ ಸೋಂಕಿನಿಂದ ಗಂಭೀರ ಸ್ಥಿತಿಯಲ್ಲಿರುವವರು- 56,680
ಅಮೆರಿಕ-8,48,717 ಜನರಿಗೆ ಸೋಂಕು, 47,659 ಬಲಿ ಇಟಲಿ-1,87,327 ಜನರಿಗೆ ಸೋಂಕು, 25,085 ಜನ ಬಲಿ ಸ್ಪೇನ್-2,08,389 ಜನರಿಗೆ ಸೋಂಕು, 21,717 ಜನ ಬಲಿ ಫ್ರಾನ್ಸ್-1,59,877 ಜನರಿಗೆ ಸೋಂಕು, 21,340 ಜನ ಬಲಿ ಯುಕೆ-1,33,495 ಜನರಿಗೆ ಸೋಂಕು, 18,100 ಜನ ಬಲಿ