ರಾಜ್ಯ, ದೇಶ, ವಿದೇಶದಲ್ಲಿ ಕೊರೊನಾ ಸೋಂಕಿತರ ಅಂಕಿ ಅಂಶ

ಬೆಂಗಳೂರು: ಕರುನಾಡಿನಲ್ಲಿ ಸಾಕಷ್ಟು ದಿನಗಳಿಂದ ಅಟ್ಟಹಾಸ ಮೆರೆಯುತ್ತಿರೋ ಕೊರೊನಾ ನಿನ್ನೆ ತನ್ನ ಆರ್ಭಟವನ್ನ ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಿಕೊಂಡಂತೆ ಕಾಣುತ್ತಿದೆ. ಇಷ್ಟು ದಿನ ಎರಡು ಸಂಖ್ಯೆಯಲ್ಲಿ ಏರುತ್ತಿದ್ದ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆ ಒಂದು ನಂಬರ್‌ಗೆ ಬಂದಿದೆ. ಅಂದ್ರೆ ನಿನ್ನೆ ಕೇವಲ ಮೂವರು ಸೋಂಕಿತರು ರಾಜ್ಯದಲ್ಲಿ ಪತ್ತೆಯಾಗಿದ್ದಾರೆ. ಇದು ಒಂದ್ಕಡೆ ಖುಷಿಯ ವಿಚಾರವಾದ್ರೆ ನಿನ್ನೆ ಒಂದು ಬಲಿಯಾಗಿದ್ದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಕಂಪ್ಲೀಟ್ ಡೀಟೇಲ್ಸ್ ನೋಡೋದಾದ್ರೆ. […]

ರಾಜ್ಯ, ದೇಶ, ವಿದೇಶದಲ್ಲಿ ಕೊರೊನಾ ಸೋಂಕಿತರ ಅಂಕಿ ಅಂಶ
Follow us
ಸಾಧು ಶ್ರೀನಾಥ್​
|

Updated on: Apr 27, 2020 | 7:29 AM

ಬೆಂಗಳೂರು: ಕರುನಾಡಿನಲ್ಲಿ ಸಾಕಷ್ಟು ದಿನಗಳಿಂದ ಅಟ್ಟಹಾಸ ಮೆರೆಯುತ್ತಿರೋ ಕೊರೊನಾ ನಿನ್ನೆ ತನ್ನ ಆರ್ಭಟವನ್ನ ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಿಕೊಂಡಂತೆ ಕಾಣುತ್ತಿದೆ. ಇಷ್ಟು ದಿನ ಎರಡು ಸಂಖ್ಯೆಯಲ್ಲಿ ಏರುತ್ತಿದ್ದ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆ ಒಂದು ನಂಬರ್‌ಗೆ ಬಂದಿದೆ.

ಅಂದ್ರೆ ನಿನ್ನೆ ಕೇವಲ ಮೂವರು ಸೋಂಕಿತರು ರಾಜ್ಯದಲ್ಲಿ ಪತ್ತೆಯಾಗಿದ್ದಾರೆ. ಇದು ಒಂದ್ಕಡೆ ಖುಷಿಯ ವಿಚಾರವಾದ್ರೆ ನಿನ್ನೆ ಒಂದು ಬಲಿಯಾಗಿದ್ದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಕಂಪ್ಲೀಟ್ ಡೀಟೇಲ್ಸ್ ನೋಡೋದಾದ್ರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 503ಕ್ಕೆ ಏರಿಕೆಯಾಗಿದೆ. 503ಸೋಂಕಿತರಲ್ಲಿ 182 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 500 ಜನರ ಪೈಕಿ 19 ಜನ ಮೃತಪಟ್ಟಿದ್ದಾರೆ. ಉಳಿದ302 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 26,917 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 826 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 5,914 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 20,177

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 29,94,352 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 2,06,969 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 8,78,701 ವಿಶ್ವದಲ್ಲಿ ಕೊರೊನಾ ಸೋಂಕಿನಿಂದ ಗಂಭೀರ ಸ್ಥಿತಿಯಲ್ಲಿರುವವರು- 57,602

ಅಮೆರಿಕ-9,87,160 ಜನರಿಗೆ ಸೋಂಕು, 55,413 ಜನ ಬಲಿ ಇಟಲಿ-1,97,675 ಜನರಿಗೆ ಸೋಂಕು, 26,644 ಜನ ಬಲಿ ಸ್ಪೇನ್-2,26,629 ಜನರಿಗೆ ಸೋಂಕು, 23,190 ಜನ ಬಲಿ ಫ್ರಾನ್ಸ್-1,62,100 ಜನರಿಗೆ ಸೋಂಕು, 22,856 ಜನ ಬಲಿ ಯುಕೆ-1,52,840 ಜನರಿಗೆ ಸೋಂಕು, 20,732 ಜನ ಬಲಿ

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ