ಪ್ಲಾಸ್ಮಾ ಚಿಕಿತ್ಸೆಗೆ ಒಳಪಟ್ಟಿದ್ದ ಸೋಂಕಿತ ಸಾವು, ಎಲ್ಲಿ?
ಮಹಾರಾಷ್ಟ್ರ: ರಾಜ್ಯದಲ್ಲೇ ಮೊದಲ ಬಾರಿಗೆ ಪ್ಲಾಸ್ಮಾ ಚಿಕಿತ್ಸೆಗೆ ಒಳಪಟ್ಟಿದ್ದ ಕೊರೊನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ. 53 ವರ್ಷ ವಯಸ್ಸಿನ ಸೋಂಕಿತ ವ್ಯಕ್ತಿಯು ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲೇ ಇದು ಮೊದಲನೆ ಬಾರಿಗೆ ನೀಡಿದ ಪಾಸ್ಮಾ ಥೆರಪಿಯಾಗಿದೆ.

Published On - 10:05 am, Fri, 1 May 20