ದೇಶ-ವಿದೇಶಗಳಲ್ಲಿ ಕೊರೊನಾ ಸೋಂಕಿತರು ಎಷ್ಟು? ಮಾಹಿತಿ ಇಲ್ಲಿದೆ

ಸಾಧು ಶ್ರೀನಾಥ್​

|

Updated on:May 16, 2020 | 10:11 AM

ದೆಹಲಿ: ದೇಶದಲ್ಲಿ ಲಾಕ್​​ಡೌನ್ ಇದ್ರೂ ಕೊರೊನಾ ಕ್ರಿಮಿ ತನ್ನ ಅಟ್ಟಹಾಸವನ್ನು ಮೆರೀತಿದೆ. ವಿಶ್ವದಾದ್ಯಂತ ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಹೋಗುತ್ತಿದೆ. ಇಲ್ಲಿಯವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1056 ಕ್ಕೆ ಏರಿಕೆಯಾಗಿದೆ. 1056 ಸೋಂಕಿತರಲ್ಲಿ 480 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1056 ಜನರ ಪೈಕಿ 36 ಜನ ಮೃತಪಟ್ಟಿದ್ದಾರೆ. ಉಳಿದ 539 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ […]

ದೇಶ-ವಿದೇಶಗಳಲ್ಲಿ ಕೊರೊನಾ ಸೋಂಕಿತರು ಎಷ್ಟು? ಮಾಹಿತಿ ಇಲ್ಲಿದೆ

ದೆಹಲಿ: ದೇಶದಲ್ಲಿ ಲಾಕ್​​ಡೌನ್ ಇದ್ರೂ ಕೊರೊನಾ ಕ್ರಿಮಿ ತನ್ನ ಅಟ್ಟಹಾಸವನ್ನು ಮೆರೀತಿದೆ. ವಿಶ್ವದಾದ್ಯಂತ ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಹೋಗುತ್ತಿದೆ. ಇಲ್ಲಿಯವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1056 ಕ್ಕೆ ಏರಿಕೆಯಾಗಿದೆ. 1056 ಸೋಂಕಿತರಲ್ಲಿ 480 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1056 ಜನರ ಪೈಕಿ 36 ಜನ ಮೃತಪಟ್ಟಿದ್ದಾರೆ. ಉಳಿದ 539 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 81,970 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 2,649 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 27,920 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 51,401

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 46,21,116 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 3,08,132 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 17,55,048

ಅಮೆರಿಕ-14,83,995 ಜನರಿಗೆ ಸೋಂಕು, 88,485 ಜನ ಬಲಿ ಯುಕೆ-2,36,711 ಜನರಿಗೆ ಸೋಂಕು, 33,998 ಜನ ಬಲಿ ಇಟಲಿ-2,23,885 ಜನರಿಗೆ ಸೋಂಕು, 31,610 ಜನ ಬಲಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada