AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಏಕನಾಥ್ ಶಿಂಧೆ, ರತನ್ ಟಾಟಾ ಸೌಜನ್ಯದ ಭೇಟಿ

ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಹಿರಿಯ ಕೈಗಾರಿಕೋದ್ಯಮಿ ಮತ್ತು ಲೋಕೋಪಕಾರಿ ರತನ್ ಟಾಟಾ ಅವರನ್ನು ಮುಂಬೈನಲ್ಲಿರುವ ಅವರ ನಿವಾಸದಲ್ಲಿ ಬುಧವಾರ ಭೇಟಿಯಾದರು.

ಮುಂಬೈನಲ್ಲಿ ಏಕನಾಥ್ ಶಿಂಧೆ, ರತನ್ ಟಾಟಾ ಸೌಜನ್ಯದ ಭೇಟಿ
Eknath Shinde, Ratan TataImage Credit source: NDTV
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Jul 27, 2022 | 5:18 PM

Share

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಹಿರಿಯ ಉದ್ಯಮಿ ರತನ್ ಟಾಟಾ ಅವರನ್ನು ಮುಂಬೈನಲ್ಲಿರುವ ಅವರ ನಿವಾಸದಲ್ಲಿ ಬುಧವಾರ ಭೇಟಿಯಾದರು. ಕಳೆದ ತಿಂಗಳು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಶಿಂಧೆ ಅವರು ಉದ್ಯಮಿಗಳೊಂದಿಗಿನ ಸೌಜನ್ಯದ ಭೇಟಿ ಇದಾಗಿದೆ. ಸಭೆಯ ನಂತರ,  ಶಿಂಧೆ ರತನ್ ಟಾಟಾ ಅವರನ್ನು ಅಭಿನಂದಿಸಿದರು ಮತ್ತು ಟಾಟಾ ಅವರು ಶಿಂಧೆಗೆ  ಮುಖ್ಯಮಂತ್ರಿಯಾಗಿ  ವೃತ್ತಿಜೀವನಕ್ಕೆ ಶುಭ ಹಾರೈಸಿದರು.

ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಕ್ಕೆ ರತನ್ ಟಾಟಾ ಅವರು ನನ್ನನ್ನು ಹೃತ್ಪೂರ್ವಕವಾಗಿ ಅಭಿನಂದಿಸಿದರು ಮತ್ತು ಮುಖ್ಯಮಂತ್ರಿಯಾಗಿ ನನ್ನ ವೃತ್ತಿಜೀವನಕ್ಕೆ ಶುಭ ಹಾರೈಸಿದರು ಎಂದು ಶ್ರೀ ಶಿಂಧೆ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ. ಈ ಭೇಟಿಯಲ್ಲಿ ರಾಜ್ಯ ಅನೇಕ ಅಭಿವೃದ್ಧಿ ಕೆಲಸಗಳ ಬಗ್ಗೆ ಮತ್ತು ಕೈಗಾರಿಗಳ ಬೆಳವಣಿಗೆ ಕೆಲವೊಂದು ಸಲಹೆಗಳನ್ನು ಪಡೆದುಕೊಂಡಿದ್ದಾರೆ.