ಭಾರತದಲ್ಲಿ ಕೋವಿಡ್-19 ಸದ್ಯದ ಪರಿಸ್ಥಿತಿ ಹೀಗಿದೆ ಗೊತ್ತಾ?

ಸದ್ಯ ಭಾರತವು ಒಂದು ದಿನದಲ್ಲಿ 36652 ಹೊಸ ಕೋವಿಡ್-19 ಪ್ರಕರಣವನ್ನು ದಾಖಲಿಸಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 96.08 ಲಕ್ಷಕ್ಕೆ ಏರಿಕೆಯಾದರೆ, 9058822 ಜನರು ಈ ಕಾಯಿಲೆಯಿಂದ ಗುಣಮುಖರಾಗಿದ್ದಾರೆ ಮತ್ತು 512 ಜನರನ್ನು ಈ ಕೊರೊನಾ ಬಲಿ ತೆಗೆದುಕೊಂಡಿದೆ ಎಂದು ಬೆಳಿಗ್ಗೆ 8 ಗಂಟೆಗೆ ನವೀಕರಿಸಲಾಗಿದೆ.

ಸಾಂದರ್ಭಿಕ ಚಿತ್ರ
Follow us
preethi shettigar
| Updated By: ಸಾಧು ಶ್ರೀನಾಥ್​

Updated on: Dec 05, 2020 | 5:31 PM

ದೆಹಲಿ: ಕೋವಿಡ್– 19 ಸೋಂಕು ದೇಶವನ್ನು ಆವರಿಸಿಕೊಂಡು ಈಗಾಗಲೇ ಒಂದು ವರ್ಷ ಸಮೀಪಿಸುತ್ತಿದ್ದು, ಲಕ್ಷಾಂತರ ಸಾವು ನೋವುಗಳು ಸಂಭವಿಸಿದೆ. ಕೊರೊನಾ ಕಾರಣದಿಂದಾಗಿ ಆರ್ಥಿಕವಾಗಿ ದೇಶ ಸಾಕಷ್ಟು ಹಿನ್ನಡೆಯನ್ನು ಕಂಡಿದ್ದು, ಹಲವು ಸಂಶೋಧನೆಗಳ ನಂತರವೂ ಸೂಕ್ತ ಔಷಧಿಯನ್ನು ಕಂಡುಹಿಡಿಯುವಲ್ಲಿ ಇನ್ನು ಪ್ರಯತ್ನಗಳು ನಡೆಯುತ್ತಲೇ ಇದೆ.

ಸದ್ಯ ಭಾರತವು ಒಂದು ದಿನದಲ್ಲಿ 36652 ಹೊಸ ಕೋವಿಡ್-19 ಪ್ರಕರಣವನ್ನು ದಾಖಲಿಸಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 96.08 ಲಕ್ಷಕ್ಕೆ ಏರಿಕೆಯಾದರೆ, 9058822 ಜನರು ಈ ಕಾಯಿಲೆಯಿಂದ ಗುಣಮುಖರಾಗಿದ್ದಾರೆ ಮತ್ತು 512 ಜನರನ್ನು ಈ ಕೊರೊನಾ ಬಲಿ ತೆಗೆದುಕೊಂಡಿದೆ ಎಂದು ಬೆಳಿಗ್ಗೆ 8 ಗಂಟೆಗೆ ನವೀಕರಿಸಲಾಗಿದೆ.

ಪ್ರಸ್ತುತ ಭಾರತದ ಕೋವಿಡ್-19 ಪ್ರಕರಣದ ವಿವಿರ:

ರಾಜ್ಯಗಳು 24 ಗಂಟೆಗಳಲ್ಲಿ ಸಾವಿನ ಪ್ರಮಾಣ ಈವರೆಗಿನ ಸಾವಿನ ಪ್ರಮಾಣ ಗುಣಮುಖರಾದವರ ಸಂಖ್ಯೆ ಸೋಂಕಿತರ ಸಂಖ್ಯೆ
ಮಹಾರಾಷ್ಟ್ರ 127 47599 1710050 84932
ದೆಹಲಿ 73 9497 548376 28252
ಹರಿಯಾಣ 19 2539 223973 14329
ಪಶ್ಚಿಮ ಬಂಗಾಳ 52 8628 463849 24045
ಉತ್ತರ ಪ್ರದೇಶ 29 7877 70626 22665
ಕೇರಳ 29 2358 561874 61535
ಪಂಜಾಬ್ 20 4820 142121 7785
ಛತ್ತಿಸಗಡ 15 287 16613 19351
ಕರ್ನಾಟಕ 13 11834 853461 25065
ಒಟ್ಟು 512 139700 9058822 409689

ನಮ್ಮ ಅಂಕಿ ಅಂಶವನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯೊಂದಿಗೆ ಹೊಂದಾಣಿಕೆ ಮಾಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತನ್ನ ವೆಬ್​ಸೈಟ್​ನಲ್ಲಿ ತಿಳಿಸಿದೆ.

Covid-19 India Update | ಭಾರತದಲ್ಲಿ ನಿನ್ನೆ ಪತ್ತೆಯಾದ ಪ್ರಕರಣಗಳೆಷ್ಟು? ಇಲ್ಲಿದೆ ಮಾಹಿತಿ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್