AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oxygen emrgencey: ಸಿಂಗಾಪುರದಿಂದ ಭಾರತಕ್ಕೆ 4 ಆಕ್ಸಿಜನ್ ಟ್ಯಾಂಕರ್‌ಗಳು ಏರ್‌ಲಿಫ್ಟ್, ವಿಮಾನ ಇಳಿದಿದ್ದು ಎಲ್ಲಿ?

ಈ ನಾಲಕ್ಕೂ ದ್ರವೀಕೃತ ಆಕ್ಸಿಜನ್ ಕಂಟೈನರ್​ಗಳು ಭಾರತೀಯ ವಾಯುಪಡೆಯ ವಿಮಾನದಲ್ಲಿ ಸಿಂಗಾಪುರದ ಚಂಗೀ ವಿಮಾನ ನಿಲ್ದಾಣದಿಂದ ಸಾಗಾಟವಾಗಿವೆ.

Oxygen emrgencey: ಸಿಂಗಾಪುರದಿಂದ ಭಾರತಕ್ಕೆ 4 ಆಕ್ಸಿಜನ್ ಟ್ಯಾಂಕರ್‌ಗಳು ಏರ್‌ಲಿಫ್ಟ್, ವಿಮಾನ ಇಳಿದಿದ್ದು ಎಲ್ಲಿ?
ಸಿಂಗಾಪುರದಿಂದ ಭಾರತಕ್ಕೆ ಬಂದ ಆಕ್ಸಿಜನ್ ಟ್ಯಾಂಕರ್‌ಗಳು
ಸಾಧು ಶ್ರೀನಾಥ್​
|

Updated on: Apr 24, 2021 | 3:08 PM

Share

ನವದೆಹಲಿ: ಕೊರೊನಾ ಮಹಾಮಾರೊಯ ರುದ್ರ ನರ್ತನದಿಂದಾಗಿ ಭಾರತದಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆ ಎದುರಾಗಿದ್ದು, ಅದನ್ನು ನೀಗಿಸಲು ಭಾರತ ಸರ್ಕಾರ ಇತರೆ ದೇಶಗಳ ಮೊರೆ ಹೋಗಿದೆ. ಈ ಹಿನ್ನೆಲೆಯಲ್ಲಿ ಸಿಂಗಾಪುರದಿಂದ ಮೆಡಿಕಲ್ ಆಕ್ಸಿಜನ್ ಆಮದು ಮಾಡಿಕೊಳ್ಳಲಾಗಿದೆ. ಕೇಂದ್ರ ಗೃಹ ಇಲಾಖೆಯು ಆಕ್ಸಿಜನ್ ಆಮದು ಮಾಡಿಕೊಂಡಿದ್ದು, ವಿವಿಧ ಇಲಾಖೆಗಳ ಜೊತೆಗೆ ಸಮನ್ವಯ ಸಾಧಿಸಿ, 4 ಆಕ್ಸಿಜನ್ ಕಂಟೈನರ್​ಗಳು ಏರ್‌ಲಿಫ್ಟ್ ಮೂಲಕ ತರಿಸಿಕೊಂಡಿದೆ.

ಈ ನಾಲಕ್ಕೂ ದ್ರವೀಕೃತ ಆಕ್ಸಿಜನ್ ಕಂಟೈನರ್​ಗಳು (liquid O2 containers) ಭಾರತೀಯ ವಾಯುಪಡೆಯ (IAF C-17 aircraft) ವಿಮಾನದಲ್ಲಿ ಸಿಂಗಾಪುರದ ಚಂಗೀ ವಿಮಾನ ನಿಲ್ದಾಣದಿಂದ (Changi International Airport, Singapore) ಸಾಗಾಟವಾಗಿವೆ. C-17 ಗ್ಲೋಬ್ ಮಾಸ್ಟರ್ ವಿಮಾನದಲ್ಲಿ ಏರ್‌ಲಿಫ್ಟ್ ಆಗಿದ್ದು, ಪಶ್ಚಿಮ ಬಂಗಾಳದ ಪನಗಾರಾ ಏರ್‌ಬೇಸ್​ಗೆ (Panagarh Air Base) ಆ ಆಕ್ಸಿಜನ್ ಕಂಟೈನರ್​ಗಳು ಬಂದಿಳಿದಿವೆ. (covid 19 Oxygen emergency: 4 Oxygen tankers air lifted from singapur to west bengal panagarh air base)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ