AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಳಿ ಮಕ್ಕಳಿಗೆ ಜನ್ಮ ನೀಡಿ, ಜೀವ ದಕ್ಕಿಸಿಕೊಂಡ ಕೋವಿಡ್ ಮಹಿಳೆ!

ಮಧ್ಯಪ್ರದೇಶ: ಇಂದೋರ್​ನಲ್ಲಿ ಮಹಾತಾಯಿಯೊಬ್ಬಳು ಮುದ್ದಾದ ಅವಳಿ ಮಕ್ಕಳಿಗೆ ಜನ್ಮ ನೀಡಿ, ಜೀವ ದಕ್ಕಿಸಿಕೊಂಡಿದ್ದಾಳೆ. ಇದರಲ್ಲಿ ವಿಶೇಷ ಏನಂದ್ರಾ.. ಆಕೆಗೆ ಕೊರೊನಾ ಸೋಂಕು ತಗುಲಿತ್ತು. ಮತ್ತು ಜನ್ಮ ಪಡೆದ ಆ ಮಕ್ಕಳಿಗೆ ಕೊರೊನಾ ಸೋಂಕು ತಗುಲಿಲ್ಲ. ಮೂವರೂ ಸೇಫ್ ಆಗಿದ್ದಾರೆ ಎಂದು ಇಲ್ಲಿನ MTH hospital ವೈದ್ಯರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಅವಳಿ ಮಕ್ಕಳದ್ದು ನಾರ್ಮಲ್ ಡೆಲಿವರಿಯಾಗಿದ್ದು, ಎಲ್ಲರೂ ಆರೋಗ್ಯದಿಂದ ಇದ್ದಾರೆ ಎಂದು MTH hospital ವೈದ್ಯಾಧಿಕಾರಿ ಡಾ ಸುಮಿತ್ ಶುಕ್ಲಾ ಹೇಳಿದ್ದಾರೆ.

ಅವಳಿ ಮಕ್ಕಳಿಗೆ ಜನ್ಮ ನೀಡಿ, ಜೀವ ದಕ್ಕಿಸಿಕೊಂಡ ಕೋವಿಡ್ ಮಹಿಳೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 23, 2020 | 4:06 PM

Share

ಮಧ್ಯಪ್ರದೇಶ: ಇಂದೋರ್​ನಲ್ಲಿ ಮಹಾತಾಯಿಯೊಬ್ಬಳು ಮುದ್ದಾದ ಅವಳಿ ಮಕ್ಕಳಿಗೆ ಜನ್ಮ ನೀಡಿ, ಜೀವ ದಕ್ಕಿಸಿಕೊಂಡಿದ್ದಾಳೆ. ಇದರಲ್ಲಿ ವಿಶೇಷ ಏನಂದ್ರಾ.. ಆಕೆಗೆ ಕೊರೊನಾ ಸೋಂಕು ತಗುಲಿತ್ತು. ಮತ್ತು ಜನ್ಮ ಪಡೆದ ಆ ಮಕ್ಕಳಿಗೆ ಕೊರೊನಾ ಸೋಂಕು ತಗುಲಿಲ್ಲ. ಮೂವರೂ ಸೇಫ್ ಆಗಿದ್ದಾರೆ ಎಂದು ಇಲ್ಲಿನ MTH hospital ವೈದ್ಯರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಅವಳಿ ಮಕ್ಕಳದ್ದು ನಾರ್ಮಲ್ ಡೆಲಿವರಿಯಾಗಿದ್ದು, ಎಲ್ಲರೂ ಆರೋಗ್ಯದಿಂದ ಇದ್ದಾರೆ ಎಂದು MTH hospital ವೈದ್ಯಾಧಿಕಾರಿ ಡಾ ಸುಮಿತ್ ಶುಕ್ಲಾ ಹೇಳಿದ್ದಾರೆ.

Published On - 4:05 pm, Sat, 23 May 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ