AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Vaccination: ಕೊರೊನಾ ಲಸಿಕೆಗೆ ‘ತೋಳು ಮಡಚಿದ’ ಆರೋಗ್ಯ ಸಚಿವ ಡಾ.ಹರ್ಷವರ್ಧನ್​, ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ

Corona Vaccination: ಕೇಂದ್ರ ಆರೋಗ್ಯ ಖಾತೆ ಸಚಿವ ಡಾ.ಹರ್ಷವರ್ಧನ್ ಮತ್ತು ಭಾರತೀಯ ಕ್ರಿಕೆಟ್​ ತಂಡದ ಕೋಚ್​ ಆಗಿರುವ ರವಿಶಾಸ್ತ್ರಿ ಸ್ವದೇಶಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ತಮ್ಮ ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಮಾಹಿತಿಯನ್ನೂ ಹಂಚಿಕೊಂಡಿದ್ದಾರೆ.

Covid 19 Vaccination: ಕೊರೊನಾ ಲಸಿಕೆಗೆ ‘ತೋಳು ಮಡಚಿದ’ ಆರೋಗ್ಯ ಸಚಿವ ಡಾ.ಹರ್ಷವರ್ಧನ್​, ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ
ರವಿಶಾಸ್ತ್ರಿ, ಡಾ.ಹರ್ಷವರ್ಧನ್​ ಮತ್ತು ಅವರ ಪತ್ನಿ
Skanda
| Edited By: |

Updated on: Mar 02, 2021 | 12:17 PM

Share

ದೆಹಲಿ: ದೇಶದಲ್ಲಿ ಮತ್ತೊಂದು ಹಂತದ ಕೊರೊನಾ ಲಸಿಕೆ ವಿತರಣೆ ನಿನ್ನೆಯಿಂದ ಆರಂಭವಾಗಿದೆ. ಜನಸಾಮಾನ್ಯರಿಗೆ ಲಸಿಕೆ ಬಗ್ಗೆ ಧೈರ್ಯ ಮೂಡಿಸುವ ಸಲುವಾಗಿ ನಿನ್ನೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೊರೊನಾ ಲಸಿಕೆ ಪಡೆದಿದ್ದರು. ಇದೀಗ ಕೇಂದ್ರ ಆರೋಗ್ಯ ಖಾತೆ ಸಚಿವ ಡಾ.ಹರ್ಷವರ್ಧನ್ ಹಾಗೂ ಅವರ ಅವರ ಪತ್ನಿ ಸಹ ಲಸಿಕೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಲಸಿಕೆ ಸ್ವೀಕರಿಸುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ವಿಡಿಯೋ ಹಂಚಿಕೊಂಡಿದ್ದಾರೆ.

ಇನ್ನೊಂದೆಡೆ ಭಾರತೀಯ ಕ್ರಿಕೆಟ್​ ತಂಡದ ಕೋಚ್​ ಆಗಿರುವ ರವಿಶಾಸ್ತ್ರಿ ಸಹ ಲಸಿಕೆ ಪಡೆದಿದ್ದು, ಅವರು ಸಹ ತಮ್ಮ ಟ್ವಿಟರ್​ ಖಾತೆಯಲ್ಲಿ ಲಸಿಕೆ ಪಡೆಯುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ. ಈ ಮೂಲಕ ಜನಪ್ರಿಯ ವ್ಯಕ್ತಿಗಳು ಲಸಿಕೆ ಬಗ್ಗೆ ಜನರಿಗೆ ಧೈರ್ಯ ಮೂಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ: ದೆಹಲಿಯ ಏಮ್ಸ್‌ನಲ್ಲಿ ಕೊರೊನಾ ಲಸಿಕೆ ಪಡೆದ ಪ್ರಧಾನಿ ನರೇಂದ್ರ ಮೋದಿ

ಕೊರೊನಾ ಲಸಿಕೆ ಪಡೆಯಲು ರಿಜಿಸ್ಟ್ರೇಷನ್ ಮಾಡಿಕೊಳ್ಳುವುದು ಹೇಗೆ?

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?