Independence Day: ಸ್ವಾತಂತ್ರ್ಯೋತ್ಸವಕ್ಕೆ ಜನ ಸೇರುವುದನ್ನು ತಪ್ಪಿಸಿ ರಾಜ್ಯಗಳಿಗೆ ಕೇಂದ್ರ ಸೂಚನೆ

Independence Day: ಸ್ವಾತಂತ್ರ್ಯ ದಿನಾಚರಣೆಯಂದು ದೊಡ್ಡದಾಗಿ ಸಭೆ ಸೇರುವಂತಿಲ್ಲ ಮತ್ತು ಪ್ರತಿಯೊಬ್ಬರೂ ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸಬೇಕು ಎಂದು ಕೇಂದ್ರವು ರಾಜ್ಯಗಳಿಗೆ ಹೇಳಿದೆ.

Independence Day: ಸ್ವಾತಂತ್ರ್ಯೋತ್ಸವಕ್ಕೆ ಜನ ಸೇರುವುದನ್ನು ತಪ್ಪಿಸಿ ರಾಜ್ಯಗಳಿಗೆ ಕೇಂದ್ರ ಸೂಚನೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Aug 12, 2022 | 2:59 PM

ದೆಹಲಿ: ದೇಶವು ಪ್ರತಿದಿನ ಸರಾಸರಿ 15,000 ಕ್ಕೂ ಹೆಚ್ಚು ಕೊರನಾ ವೈರಸ್ ಪ್ರಕರಣಗಳನ್ನು ದಾಖಲಾಗುತ್ತಿದೆ. ಸ್ವಾತಂತ್ರ್ಯ ದಿನಾಚರಣೆಯಂದು ದೊಡ್ಡದಾಗಿ ಸಭೆ ಸೇರುವಂತಿಲ್ಲ ಮತ್ತು ಪ್ರತಿಯೊಬ್ಬರೂ ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸಬೇಕು ಎಂದು ಕೇಂದ್ರವು ರಾಜ್ಯಗಳಿಗೆ ಹೇಳಿದೆ. ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಪ್ರತಿ ಜಿಲ್ಲೆಯ ಪ್ರಮುಖ ಸ್ಥಳದಲ್ಲಿ ಸ್ವಚ್ಛ ಭಾರತ ಅಭಿಯಾನವನ್ನು ಕೈಗೊಳ್ಳಲು ಮತ್ತು ತಿಂಗಳ ಅವಧಿಯ ಅಭಿಯಾನವನ್ನು ಕೈಗೊಳ್ಳಲು ತಿಳಿಸಿದೆ. ಸ್ವಯಂಪ್ರೇರಿತರಾಗಿ ನಾಗರಿಕರು ಈ ಕಾರ್ಯದಲ್ಲಿ ಭಾಗಿಯಾಗಬೇಕು.

ಕೋವಿಡ್-19 ವಿರುದ್ಧ ಮುನ್ನೆಚ್ಚರಿಕೆಯಾಗಿ, ಸಮಾರಂಭದಲ್ಲಿ ದೊಡ್ಡ ಪ್ರಮಾಣದಲ್ಲಿ ಯಾರು ಸೇರುವಂತಿಲ್ಲ. ಕೇಂದ್ರ ಮತ್ತು ರಾಜ್ಯಗಳು ಮಾಡಿರುವ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವುದು ಕಡ್ಡಾಯವಾಗಿದೆ. ಭಾರತದಲ್ಲಿ 16,561 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು. ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆಯನ್ನು 4,42,23,557 ಕ್ಕೆ ತಲುಪಿದೆ, ಆದರೆ ಸಕ್ರಿಯ ಪ್ರಕರಣಗಳು 1,23,535 ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯು ಶುಕ್ರವಾರ ತಿಳಿಸಿದೆ.

ಇದನ್ನೂ ಓದಿ
Image
Big News: ಮಹಾರಾಷ್ಟ್ರ ಸರ್ಕಾರದ ಶೇ. 75ರಷ್ಟು ಸಚಿವರ ಮೇಲಿದೆ ಕ್ರಿಮಿನಲ್ ಕೇಸ್
Image
ದೆಹಲಿಯಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ; 6 ಮಂದಿ ಬಂಧನ
Image
Independence Day 2022: ರಾಷ್ಟ್ರ ಪ್ರೇಮ ಮೂಡಿಸಿದ ವಿದ್ಯಾರ್ಥಿಗಳ ಭಾಷಣ, ನೀವು ಮಾಡುವ ಭಾಷಣದಲ್ಲಿ ಈ ಎಲ್ಲ ವಿಷಯಗಳು ಇರಲಿ
Image
ಕಾಶ್ಮೀರದಲ್ಲಿ ಮತ್ತೊಂದು ದಾಳಿ; ಬಂಡಿಪೊರಾದಲ್ಲಿ ಬಿಹಾರದ 19 ವರ್ಷದ ಕಾರ್ಮಿಕನನ್ನು ಗುಂಡಿಕ್ಕಿ ಹತ್ಯೆ

24 ಗಂಟೆಯಲ್ಲಿ 49 ಜನರು ಸಾವಿನ್ನಪ್ಪಿದ್ದು, ಸಾವಿನ ಸಂಖ್ಯೆ 5,26,928 ಕ್ಕೆ ಏರಿದೆ, ಇದರಲ್ಲಿ 10 ಸಾವುಗಳು ಕೇರಳದಲ್ಲಿ ಆಗಿದೆ ಎಂದು ಹೇಳಲಾಗಿದೆ. ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮೂಡಿಸಲು ಮರ ನೆಡುವ ಕಾರ್ಯಕ್ರಮಗಳನ್ನು ಕೈಗೊಳ್ಳುವಂತೆ ಗೃಹ ಸಚಿವಾಲಯವು ಸರ್ಕಾರಿ ಇಲಾಖೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ.

Published On - 2:56 pm, Fri, 12 August 22

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ