ಕ್ರೇನ್‌‌ ಮೈಮೇಲೆ ಬಿದ್ದು‌ 5 ಕಾರ್ಮಿಕರು ಸ್ಥಳದಲ್ಲಿಯೇ‌ ಸಾವು, ಎಲ್ಲಿ?

ಆಂಧ್ರಪ್ರದೇಶ: ಕೊರೊನಾ ಮಹಾಮಾರಿಯ ಅಟ್ಟಹಾಸದ ನಡುವೆ ಆಂದ್ರ ಪ್ರದೇಶದಲ್ಲಿ ಕಾರ್ಮಿಕರ ಸಾವಿನ ಸರಣಿ ಮುಂದುವರದಿದೆ. ಕೈಗಾರಿಕಾ ಅವಘಡಗಳಿಗೆ ಅಂತ್ಯ ಅನ್ನುವುದೇ ಇಲ್ಲವಾಗಿದೆ. ಇಂದು ಕ್ರೇನ್‌‌ ಬಿದ್ದು 5 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಹಲವರಿಗೆ ಗಾಯಗಳಾಗಿರುವ ದುರ್ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ವಿಶಾಖಪಟ್ಟಣಂನಲ್ಲಿರುವ ಹಿಂದುಸ್ತಾನ್ ಶಿಪ್‌ ಯಾರ್ಡ್​ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ, ಕ್ರೇನ್ ಮೈಮೇಲೆ ಬಿದ್ದು 5 ಕಾರ್ಮಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಜೊತೆಗೆ ಹಲವಾರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದುರಂತದ ವಿಚಾರ ತಿಳಿದ ಕಾರ್ಮಿಕರ […]

ಕ್ರೇನ್‌‌ ಮೈಮೇಲೆ ಬಿದ್ದು‌ 5 ಕಾರ್ಮಿಕರು ಸ್ಥಳದಲ್ಲಿಯೇ‌ ಸಾವು, ಎಲ್ಲಿ?
Follow us
ಸಾಧು ಶ್ರೀನಾಥ್​
|

Updated on: Aug 01, 2020 | 2:22 PM

ಆಂಧ್ರಪ್ರದೇಶ: ಕೊರೊನಾ ಮಹಾಮಾರಿಯ ಅಟ್ಟಹಾಸದ ನಡುವೆ ಆಂದ್ರ ಪ್ರದೇಶದಲ್ಲಿ ಕಾರ್ಮಿಕರ ಸಾವಿನ ಸರಣಿ ಮುಂದುವರದಿದೆ. ಕೈಗಾರಿಕಾ ಅವಘಡಗಳಿಗೆ ಅಂತ್ಯ ಅನ್ನುವುದೇ ಇಲ್ಲವಾಗಿದೆ. ಇಂದು ಕ್ರೇನ್‌‌ ಬಿದ್ದು 5 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಹಲವರಿಗೆ ಗಾಯಗಳಾಗಿರುವ ದುರ್ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ.

ವಿಶಾಖಪಟ್ಟಣಂನಲ್ಲಿರುವ ಹಿಂದುಸ್ತಾನ್ ಶಿಪ್‌ ಯಾರ್ಡ್​ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ, ಕ್ರೇನ್ ಮೈಮೇಲೆ ಬಿದ್ದು 5 ಕಾರ್ಮಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಜೊತೆಗೆ ಹಲವಾರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ದುರಂತದ ವಿಚಾರ ತಿಳಿದ ಕಾರ್ಮಿಕರ ಸಂಬಂಧಿಗಳು ಘಟನಾಸ್ಥಳಕ್ಕೆ ಆತಂಕದಿಂದ ಧಾವಿಸುತ್ತಿದ್ದು, ಕಾರ್ಖಾನೆಯ ಭದ್ರತಾ ಸಿಬ್ಬಂದಿಗಳು ಯಾರೊಬ್ಬರನ್ನು ಘಟನಾ ಸ್ಥಳಕ್ಕೆ ಬಿಡುತ್ತಿಲ್ಲ. ಹೀಗಾಗಿ ಮೃತರ ಸಂಬಂಧಿಗಳು ಕಾರ್ಖಾನೆಯ ಭದ್ರತಾ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾರೆ.

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ