Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್​ಗೆ ಕೊರೊನಾ ಪಾಸಿಟಿವ್

ಕೊರೊನೊ ಪಿಡುಗಿನ ವಿರುದ್ಧ ಹೋರಾಡುತ್ತಿರುವ ಎಲ್ಲ ವೈದ್ಯ ಸಮುದಾಯಕ್ಕೂ, ದೇಶದ ನನ್ನೆಲ್ಲ ಅಭಿಮಾನಿಗಳಿಗೂ ನಾವು ಕೃತಜ್ಞನಾಗಿದ್ದೇನೆ’: ಸಚಿನ್ ತೆಂಡೂಲ್ಕರ್

ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್​ಗೆ ಕೊರೊನಾ ಪಾಸಿಟಿವ್
ಸಚಿನ್ ತೆಂಡೂಲ್ಕರ್
Follow us
guruganesh bhat
|

Updated on:Mar 27, 2021 | 10:44 AM

ಮುಂಬೈ: ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್‌ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ಸೋಂಕು ಪತ್ತೆಯಾದ ಗಣ್ಯರ ಸಾಲಿಗೆ ಈಗ ಸಚಿನ್ ತೆಂಡೂಲ್ಕರ್ ಸಹ ಸೇರ್ಪಡೆಯಾಗಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಕ್ರಿಕೆಟ್ ಸವ್ಯಸಾಚಿ ತೆಂಡೂಲ್ಕರ್, ‘ ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ನನಗೆ ಕೊರೊನಾ ಸೋಂಕಿನ ಅಲ್ಪಸ್ವಲ್ಪ ಲಕ್ಷಣಗಳಿದ್ದು, ಮನೆಯ ಮಿಕ್ಕೆಲ್ಲರಿಗೂ ಕೊರೊನಾ ನೆಗೆಟಿವ್ ಬಂದಿದೆ. ಮುಂಜಾಗೃತಾ ಕ್ರಮವಾಗಿ ಹೋಂ ಕ್ವಾರಂಟೈನ್ ಆಗಿ ವೈದ್ಯರು ಸೂಚಿಸಿದ ಎಲ್ಲ ಸೂಚನೆಗಳನ್ನು ಅನುಸರಿಸುತ್ತಿದ್ದೇನೆ. ಕೊರೊನೊ ಪಿಡುಗಿನ ವಿರುದ್ಧ ಹೋರಾಡುತ್ತಿರುವ ಎಲ್ಲ ವೈದ್ಯ ಸಮುದಾಯಕ್ಕೂ, ದೇಶದ ನನ್ನೆಲ್ಲ ಅಭಿಮಾನಿಗಳಿಗೂ ನಾವು ಕೃತಜ್ಞನಾಗಿದ್ದೇನೆ’ ಎಂದು ಟ್ವೀಟ್ ಮಾಡಿ ವಿಷಯ ಬಹಿರಂಗಪಡಿಸಿದ್ದಾರೆ.

ಸಚಿನ್ ತೆಂಡೂಲ್ಕರ್​​ಗೂ ಕೊರೊನಾ ಸೋಂಕು ತಗುಲುವ ಮೂಲದ ದೇಶದ ಇನ್ನೋರ್ವ ತಾರೆ ಈ ಸೋಂಕಿಗೆ ತುತ್ತಾದಂತಾಗಿದೆ. ಈಗಾಗಲೇ ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ನಟ ಮಾಧವನ್, ಪರೇಶ್ ರಾವಲ್, ನಟಿ ತಮನ್ನಾ ಭಾಟಿಯಾ, ನಟ ಅರ್ಜುನ್ ಕಪೂರ್, ಬಾಲಿವುಡ್​ ನಟರಾದ ರಣಬೀರ್ ಕಪೂರ್​, ಮನೋಜ್​ ಬಾಜಪೇಯಿ, ಸಿದ್ಧಾಂತ್​ ಚತುರ್ವೇದಿ, ತಾರಾ ಸುತಾರಿಯಾ, ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಮುಂತಾದವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.

ಇದನ್ನೂ ಓದಿ: ಕೊರೊನಾ ಲಸಿಕೆ ವಿತರಣೆಯಲ್ಲಿ ಸ್ಲಂ ನಿವಾಸಿಗಳಿಗೆ ಆದ್ಯತೆ ಸಿಗಲಿ: ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬರ್ತ್​ ಡೇ ಮರುದಿನವೇ ಸೋಷಿಯಲ್ ಮೀಡಿಯಾಗಳಿಗೆ ಗುಡ್​ ಬೈ ಹೇಳಿದ ಆಮೀರ್ ಖಾನ್​; ನೆಪ ಹೇಳುವುದನ್ನು ಬಿಡಲು ನಿರ್ಧರಿಸಿದ್ದಾರಂತೆ ಮಿ.ಪರ್ಫೆಕ್ಷನಿಸ್ಟ್‌ ​

Published On - 10:38 am, Sat, 27 March 21

ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ