ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತದ ವಿಡಿಯೋ ವೈರಲ್; ಯಾವುದೇ ಪ್ರಾಣಾಪಾಯವಾಗಿಲ್ಲ

ಇಂದು ಬೆಳಗ್ಗೆ 8.45ರ ಸುಮಾರಿಗೆ ಈ ಘಟನೆ ನಡೆದಿದ್ದು, ಆ ವೇಳೆ ಕಟ್ಟಡದಲ್ಲಿ ಯಾರೂ ಇಲ್ಲದ ಹಿನ್ನೆಲೆಯಲ್ಲಿ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದೆಹಲಿಯಲ್ಲಿ ಕಟ್ಟಡ ಕುಸಿತದ ದೃಶ್ಯ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 05, 2022 | 3:30 PM

ನವದೆಹಲಿ: ದೆಹಲಿಯ ಶಾಸ್ತ್ರಿ ನಗರದಲ್ಲಿ (Shastri Nagar) ಇಂದು ಬೆಳಿಗ್ಗೆ 4 ಅಂತಸ್ತಿನ ಕಟ್ಟಡ ಕುಸಿದುಬಿದ್ದಿದೆ. ಅದೃಷ್ಟವಶಾತ್ ಕಟ್ಟಡ ಖಾಲಿ ಇದ್ದ ಕಾರಣ ಯಾವುದೇ ಪ್ರಾಣಹಾನಿಯಾಗಿಲ್ಲ. ಈ ಬಗ್ಗೆ ಮಾಹಿತಿ ಪಡೆದ ತಕ್ಷಣ ದೆಹಲಿ ಪೊಲೀಸರು, ಅಗ್ನಿಶಾಮಕ (Fire Engine) ಮತ್ತು ಆಂಬ್ಯುಲೆನ್ಸ್ ವಾಹನಗಳು (Ambulance) ಸ್ಥಳಕ್ಕೆ ತಲುಪಿವೆ. ದೆಹಲಿಯ ಕಟ್ಟಡ ಕುಸಿತದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಇಂದು ಬೆಳಗ್ಗೆ 8.45ರ ಸುಮಾರಿಗೆ ಈ ಘಟನೆ ನಡೆದಿದ್ದು, ಆ ವೇಳೆ ಕಟ್ಟಡದಲ್ಲಿ ಯಾರೂ ಇಲ್ಲದ ಹಿನ್ನೆಲೆಯಲ್ಲಿ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Video Viral: ವಸತಿ ಕಟ್ಟಡದ ಒಳಗೆ ರಾಕೆಟ್ ಸಿಡಿಸಿದ ಯುವಕ, ಭಯನಕ ದೃಶ್ಯ ವೈರಲ್

ಅಕ್ಟೋಬರ್‌ನಲ್ಲಿ ಕೇಂದ್ರ ದೆಹಲಿಯ ಲಾಹೋರಿ ಗೇಟ್ ಪ್ರದೇಶದಲ್ಲಿ ಕಟ್ಟಡವೊಂದು ಕುಸಿದು 4 ವರ್ಷದ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದರು. ಆ ಅಹಿತಕರ ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದರು. ಮೃತರನ್ನು ಖುಷಿ (4), ಸುಲೇಮಾನ್ (75) ಮತ್ತು ಶಗುಫ್ತಾ (70) ಎಂದು ಗುರುತಿಸಲಾಗಿತ್ತು.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ

ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?

ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ