Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ಹಕ್ಕಿ ಜ್ವರ ಪತ್ತೆ.. ಕೇಂದ್ರ ಸರಕಾರದಿಂದ ಹೈ ಅಲರ್ಟ್ ಘೋಷಣೆ!

ಹಕ್ಕಿ ಜ್ವರ ಕಾಗೆಗಳಲ್ಲಿಯೂ ಪತ್ತೆಯಾಗಿದ್ದು, ಅನೇಕ ಕಾಗೆಗಳು ಸಾವನ್ನಪ್ಪುತ್ತಿವೆ. ಇದು ಮಾನವರಿಗೂ ಹರಡಬಹುದು ಎಂಬ ಹಿನ್ನೆಲೆಯಲ್ಲಿ ರಾಜಸ್ಥಾನ ಕೇಂದ್ರ ಸರಕಾರ ಅಧಿಕಾರಿಗಳ ತುರ್ತು ಸಭೆ ಕರೆದು ಜನರು ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳುವಂತೆ ಹೈಅಲರ್ಟ್ ಘೋಷಿಸಿದೆ.

ರಾಜಸ್ಥಾನದಲ್ಲಿ ಹಕ್ಕಿ ಜ್ವರ ಪತ್ತೆ.. ಕೇಂದ್ರ ಸರಕಾರದಿಂದ ಹೈ ಅಲರ್ಟ್ ಘೋಷಣೆ!
ಹಕ್ಕಿ ಜ್ವರದಿಂದ ರಾಜಸ್ಥಾನದಲ್ಲಿ ಕಾಗೆಗಳು ಸಾವನ್ನಪ್ಪುತ್ತಿವೆ.
Follow us
shruti hegde
| Updated By: ಆಯೇಷಾ ಬಾನು

Updated on:Jan 04, 2021 | 8:47 AM

ಜೈಪುರ: ರಾಜಸ್ಥಾನದ ಕಾಗೆಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಈ ಜ್ವರ ಮನುಷ್ಯರಿಗೂ ಹರಡುವ ಭೀತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಪಶುಸಂಗೋಪನಾ ಸಚಿವ ಲಾಲ್‌ಚಂದ್ ಕಟಾರಿಯಾ ಅಧಿಕಾರಿಗಳ ತುರ್ತು ಸಭೆ ಕರೆದು ಜನರು ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳುವಂತೆ ಹೈ ಅಲರ್ಟ್ ಘೋಷಿಸಿದ್ದಾರೆ.

ಇಲ್ಲಿಯವರೆಗೆ, ಜೋಧಪುರದಲ್ಲಿ 152, ಜಾಲ್ವಾರ್‌ನಲ್ಲಿ 100, ಜೈಪುರದಲ್ಲಿ 70, ಕೋಟಾದಲ್ಲಿ 47 ಕಾಗೆಗಳು ಜ್ವರದಿಂದ ಸಾವನ್ನಪ್ಪಿದೆ. ಅಲ್ಲದೇ, ಮಧ್ಯಪ್ರದೇಶದ ಇಂದೋರ್ ಬಳಿಯೂ 50 ಕಾಗೆಗಳು ಸಾವನ್ನಪ್ಪಿದ್ದು, ಕಾಗೆಗಳಲ್ಲಿ H5N8 ವೈರಸ್ ಪತ್ತೆಯಾಗಿದೆ.

ಈ ಜ್ವರ ಮಾನವರಿಗೂ ಹರಡಬಹುದು. ಈ ನಿಟ್ಟಿನಲ್ಲಿ ಜನರು ಸುರಕ್ಷತಾ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ಕೇಂದ್ರ ಸಕಾರ ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ. ಸದ್ಯ ಕಾಗೆಗಳಲ್ಲಿ ಮಾತ್ರ ಈ ಹಕ್ಕಿ ಜ್ವರ ಕಂಡು ಬಂದಿದ್ದು ಮತ್ತೊಂದು ದಿನ ಇದು ಮುನುಷ್ಯರಿಗೂ ತಗುಲ ಬಹುದು ಎಂಬ ಆತಂಕ ಹೆಚ್ಚಾಗಿದೆ.

ಕೊರೊನಾ ಕಾಟವೇ ಮುಗ್ದಿಲ್ಲಾ.. ಶುರುವಾಯ್ತಾ ಹಕ್ಕಿ ಜ್ವರದ ಕಾಟ!

Published On - 8:43 am, Mon, 4 January 21

ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು