Cryptocurrency Bill ಸಂಸತ್​ನ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾಗಲಿದೆ ಕ್ರಿಪ್ಟೋಕರೆನ್ಸಿ ಮಸೂದೆ

ಕ್ರಿಪ್ಟೋಕರೆನ್ಸಿ ಮತ್ತು ಅಧಿಕೃತ ಡಿಜಿಟಲ್ ಕರೆನ್ಸಿ ನಿಯಂತ್ರಣ ಮಸೂದೆ 2021 ಅನ್ನು ಮೂಲತಃ ಈ ವರ್ಷದ ಆರಂಭದಲ್ಲಿ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಚರ್ಚೆ ಮತ್ತು ಅಂಗೀಕಾರಕ್ಕಾಗಿ ಪಟ್ಟಿ ಮಾಡಲಾಗಿದೆ.

Cryptocurrency Bill ಸಂಸತ್​ನ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾಗಲಿದೆ ಕ್ರಿಪ್ಟೋಕರೆನ್ಸಿ ಮಸೂದೆ
ಕ್ರಿಪ್ಟೋಕರೆನ್ಸಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Nov 24, 2021 | 2:20 PM

ದೆಹಲಿ: ಸರ್ಕಾರದ ಶಾಸಕಾಂಗ ಕಾರ್ಯಸೂಚಿಯಲ್ಲಿ ಒಟ್ಟು 29 ಮಸೂದೆಗಳ ಪೈಕಿ 26 ಹೊಸ ಮಸೂದೆಗಳಲ್ಲಿ ಕ್ರಿಪ್ಟೋಕರೆನ್ಸಿ ಮತ್ತು ಅಧಿಕೃತ ಡಿಜಿಟಲ್ ಕರೆನ್ಸಿ ನಿಯಂತ್ರಣ ಮಸೂದೆ 2021 (Cryptocurrency and Regulation of Official Digital Currency Bill, 2021) ಕೂಡಾ ಒಂದು. ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India) ಬಿಡುಗಡೆ ಮಾಡುವ ಅಧಿಕೃತ ಡಿಜಿಟಲ್ ಕರೆನ್ಸಿಯ ರಚನೆಗೆ ಅನುಕೂಲಕರ ಚೌಕಟ್ಟನ್ನು ರಚಿಸುವುದು ಸರ್ಕಾರದ ಉದ್ದೇಶವಾಗಿದೆ. ಕ್ರಿಪ್ಟೋಕರೆನ್ಸಿ ಮತ್ತು ಅಧಿಕೃತ ಡಿಜಿಟಲ್ ಕರೆನ್ಸಿ ನಿಯಂತ್ರಣ ಮಸೂದೆ 2021 ಅನ್ನು ಮೂಲತಃ ಈ ವರ್ಷದ ಆರಂಭದಲ್ಲಿ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಚರ್ಚೆ ಮತ್ತು ಅಂಗೀಕಾರಕ್ಕಾಗಿ ಪಟ್ಟಿ ಮಾಡಲಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಹೊರಡಿಸಲಿರುವ ಅಧಿಕೃತ ಡಿಜಿಟಲ್ ಕರೆನ್ಸಿಯ ರಚನೆಗೆ ಅನುಕೂಲಕರ ಚೌಕಟ್ಟನ್ನು ರಚಿಸಲು ಬಹು ನಿರೀಕ್ಷಿತ ಮಸೂದೆ ಉದ್ದೇಶಿಸಿದೆ. “ಈ ಮಸೂದೆ ಭಾರತದಲ್ಲಿ ಎಲ್ಲಾ ಖಾಸಗಿ ಕ್ರಿಪ್ಟೋಕರೆನ್ಸಿಗಳನ್ನು ನಿಷೇಧಿಸಲು ಪ್ರಯತ್ನಿಸುತ್ತದೆ. ಆದಾಗ್ಯೂ, ಕ್ರಿಪ್ಟೋಕರೆನ್ಸಿಯ ಆಧಾರವಾಗಿರುವ ತಂತ್ರಜ್ಞಾನ ಮತ್ತು ಅದರ ಬಳಕೆಗಳನ್ನು ಉತ್ತೇಜಿಸಲು ಕೆಲವು ವಿನಾಯಿತಿಗಳನ್ನು ಇದು ಅನುಮತಿಸುತ್ತದೆ” ಎಂದು ಸರ್ಕಾರ ಹೇಳಿದೆ.

ಕ್ರಿಪ್ಟೋ ಫೈನಾನ್ಸ್‌ನ ವಿಶಾಲ ಬಾಹ್ಯರೇಖೆಗಳ ಕುರಿತು ಮೊದಲ ಬಾರಿಗೆ ಸಂಸದೀಯ ಸಮಿತಿ ಚರ್ಚೆಯ ಒಂದು ವಾರದ ನಂತರ ಕ್ರಿಪ್ಟೋಕರೆನ್ಸಿಯನ್ನು ನಿಷೇಧಿಸಲಾಗುವುದಿಲ್ಲ ಆದರೆ ನಿಯಂತ್ರಿಸಬೇಕು ಎಂಬ ಒಮ್ಮತಕ್ಕೆ ತಲುಪಲಾಯಿತು.

ಹಣಕಾಸು ಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷತೆಯನ್ನು ಬಿಜೆಪಿಯ ಜಯಂತ್ ಸಿನ್ಹಾ ಅವರು ವಹಿಸಿದ್ದು ನವೆಂಬರ್ 16 ರಂದು ಕ್ರಿಪ್ಟೋ ಎಕ್ಸ್ಚೇಂಜ್, ಬ್ಲಾಕ್ಚೈನ್ ಮತ್ತು ಕ್ರಿಪ್ಟೋ ಅಸೆಟ್ಸ್ ಕೌನ್ಸಿಲ್ (ಬಿಎಸಿಸಿ), ಉದ್ಯಮ ಸಂಸ್ಥೆಗಳು ಮತ್ತು ಇತರ ಮಧ್ಯಸ್ಥಗಾರರ ಪ್ರತಿನಿಧಿಗಳನ್ನು ಭೇಟಿ ಮಾಡಿದರು.

ಇದನ್ನೂ ಓದಿ:Cryptocurrencies: ಬಹುತೇಕ ಕ್ರಿಪ್ಟೋಕರೆನ್ಸಿಗಳಿಗೆ ಉಳಿಗಾಲ ಇಲ್ಲ ಎಂದ ಆರ್​ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್