ಅಂಫಾನ್ ಚಂಡಮಾರುತ: ಮುಂಜಾಗ್ರತಾ ಕ್ರಮವಾಗಿ 19 NDRF ತಂಡಗಳ ನಿಯೋಜನೆ

ಕೋಲ್ಕತ್ತಾ: ಅಂಫಾನ್ ಚಂಡಮಾರುತ ತನ್ನ ಫ್ರಭಾವ ಬೀರಲು ಆರಂಭಿಸಿದೆ. ಪಶ್ಚಿಮ ಬಂಗಾಳ ಮತ್ತು ಒಡಿಸ್ಸಾದಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. 82 ಕಿ.ಮೀ. ವೇಗದಲ್ಲಿ ಅಂಫಾನ್ ಚಂಡಮಾರುತ ಬೀಸುತ್ತಿದೆ. ಅಂಫಾನ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 19 NDRF ತಂಡಗಳನ್ನು ನಿಯೋಜಿಸಲಾಗಿದೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದಲ್ಲಿ 6 ತಂಡಗಳು, ಪೂರ್ವ ಮಿಡ್ನಾಪುರ, ಕೋಲ್ಕತ್ತಾದಲ್ಲಿ ತಲಾ 4 ತಂಡಗಳು, ಉತ್ತರ 24 ಪರಗಣದಲ್ಲಿ 3 ಎನ್‌ಡಿಆರ್‌ಎಫ್ ತಂಡ ಹಾಗೂ ಹೂಗ್ಲಿ, ಹೌರದಲ್ಲಿ ತಲಾ 1 […]

ಅಂಫಾನ್ ಚಂಡಮಾರುತ: ಮುಂಜಾಗ್ರತಾ ಕ್ರಮವಾಗಿ 19 NDRF ತಂಡಗಳ ನಿಯೋಜನೆ
ಸಾಧು ಶ್ರೀನಾಥ್​

Updated on: May 20, 2020 | 3:09 PM

ಕೋಲ್ಕತ್ತಾ: ಅಂಫಾನ್ ಚಂಡಮಾರುತ ತನ್ನ ಫ್ರಭಾವ ಬೀರಲು ಆರಂಭಿಸಿದೆ. ಪಶ್ಚಿಮ ಬಂಗಾಳ ಮತ್ತು ಒಡಿಸ್ಸಾದಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. 82 ಕಿ.ಮೀ. ವೇಗದಲ್ಲಿ ಅಂಫಾನ್ ಚಂಡಮಾರುತ ಬೀಸುತ್ತಿದೆ.

ಅಂಫಾನ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 19 NDRF ತಂಡಗಳನ್ನು ನಿಯೋಜಿಸಲಾಗಿದೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದಲ್ಲಿ 6 ತಂಡಗಳು, ಪೂರ್ವ ಮಿಡ್ನಾಪುರ, ಕೋಲ್ಕತ್ತಾದಲ್ಲಿ ತಲಾ 4 ತಂಡಗಳು, ಉತ್ತರ 24 ಪರಗಣದಲ್ಲಿ 3 ಎನ್‌ಡಿಆರ್‌ಎಫ್ ತಂಡ ಹಾಗೂ ಹೂಗ್ಲಿ, ಹೌರದಲ್ಲಿ ತಲಾ 1 ಎನ್‌ಡಿಆರ್‌ಎಫ್ ನಿಯೋಜನೆ ಮಾಡಲಾಗಿದೆ.

Published On - 7:41 am, Wed, 20 May 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us