ಬುಲ್ ಬುಲ್ ನರ್ತನಕ್ಕೆ 10 ಮಂದಿ ಬಲಿ

ಕೊಲ್ಕತ್ತಾ: ಬುಲ್ ಬುಲ್ ಚಂಡಮಾರುತದ ಅಬ್ಬರಕ್ಕೆ ಪಶ್ಚಿಮ ಬಂಗಾಳದಲ್ಲಿ 10 ಮಂದಿ ಬಲಿಯಾಗಿದ್ದಾರೆ. ಚಂಡಮಾರುತದ ಅಬ್ಬರಕ್ಕೆ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಸುಮಾರು 3 ಲಕ್ಷ ಕುಟುಂಬಗಳಿಗೆ ಇದ್ರಿಂದ ಸಮಸ್ಯೆಯಾಗಿದೆ. ಈ ಬಗ್ಗೆ ವರದಿ ತರಿಸಿಕೊಂಡಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಪರಿಹಾರ ಕಾರ್ಯಾಚರಣೆಯಲ್ಲಿ ತೊಡಕಾಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ. ಇನ್ನು ಕೇಂದ್ರ ಗೃಹಸಚಿವರೂ ಕೂಡ ಮಮತಾ ಬ್ಯಾನರ್ಜಿ ಜೊತೆ ಚರ್ಚಿಸಿದ್ದಾರೆ. ಸಾಧ್ಯವಿರುವ ಎಲ್ಲಾ ಸಹಾಯವನ್ನೂ ಮಾಡುವುದಾಗಿ ಕೇಂದ್ರ ಸರ್ಕಾರ ಪಶ್ಚಿಮ […]

ಬುಲ್ ಬುಲ್ ನರ್ತನಕ್ಕೆ 10 ಮಂದಿ ಬಲಿ
Follow us
ಸಾಧು ಶ್ರೀನಾಥ್​
|

Updated on:Nov 11, 2019 | 1:01 PM

ಕೊಲ್ಕತ್ತಾ: ಬುಲ್ ಬುಲ್ ಚಂಡಮಾರುತದ ಅಬ್ಬರಕ್ಕೆ ಪಶ್ಚಿಮ ಬಂಗಾಳದಲ್ಲಿ 10 ಮಂದಿ ಬಲಿಯಾಗಿದ್ದಾರೆ. ಚಂಡಮಾರುತದ ಅಬ್ಬರಕ್ಕೆ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಸುಮಾರು 3 ಲಕ್ಷ ಕುಟುಂಬಗಳಿಗೆ ಇದ್ರಿಂದ ಸಮಸ್ಯೆಯಾಗಿದೆ. ಈ ಬಗ್ಗೆ ವರದಿ ತರಿಸಿಕೊಂಡಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಪರಿಹಾರ ಕಾರ್ಯಾಚರಣೆಯಲ್ಲಿ ತೊಡಕಾಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ.

ಇನ್ನು ಕೇಂದ್ರ ಗೃಹಸಚಿವರೂ ಕೂಡ ಮಮತಾ ಬ್ಯಾನರ್ಜಿ ಜೊತೆ ಚರ್ಚಿಸಿದ್ದಾರೆ. ಸಾಧ್ಯವಿರುವ ಎಲ್ಲಾ ಸಹಾಯವನ್ನೂ ಮಾಡುವುದಾಗಿ ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳಕ್ಕೆ ಭರವಸೆ ನೀಡಿದೆ. ಖುದ್ದು ಅಮಿತ್ ಶಾ ಟ್ವೀಟ್ ಮೂಲಕ ಇದನ್ನ ಖಚಿತಪಡಿದ್ದಾರೆ. ಇನ್ನೂ ಕೆಲದಿನಗಳ ಕಾಲ ಇದೇ ರೀತಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಅಂತಾ ಪಶ್ಚಿಮ ಬಂಗಾಳ ಜನರಿಗೆ ಹವಾಮಾನ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ.

Published On - 9:25 am, Mon, 11 November 19

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!