AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನ ಸಭೆಯಲ್ಲೂ ಮೂಡಲಿಲ್ಲ ಒಮ್ಮತ: 19 ರಂದು 10 ನೇ ಸುತ್ತಿನ ಸಭೆ

ಊಟದ ವಿರಾಮದವರೆಗೆ ರೈತ ನಾಯಕರ ಜತೆಗಿನ ಮಾತುಕತೆಯಲ್ಲಿ ಯಾವುದೇ ಒಮ್ಮತಕ್ಕೆ ಬರಲಾಗಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದರು.

ಇಂದಿನ ಸಭೆಯಲ್ಲೂ ಮೂಡಲಿಲ್ಲ ಒಮ್ಮತ: 19 ರಂದು 10 ನೇ ಸುತ್ತಿನ ಸಭೆ
ನೆಲ ಮೇಲೆ ಕುಳಿತು ಊಟ ಮಾಡಿದ ರೈತ ನಾಯಕರು
guruganesh bhat
|

Updated on: Jan 15, 2021 | 5:08 PM

Share

ದೆಹಲಿ: ರೈತ ನಾಯಕರ ಜತೆಗಿನ 9 ನೇ ಸುತ್ತಿನ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​ರ ಸಭೆ ಮುಕ್ತಾಯವಾಗಿದ್ದು, ಇಂದಿನ ಸಭೆಯಲ್ಲಿ ಯಾವುದೇ ಒಮ್ಮತ ಹೊರಬಿದ್ದಿಲ್ಲ. ಜನವರಿ 19 ರಂದು 10 ನೇ ಸುತ್ತಿನ ಸಭೆ ನಡಸಲು ತೀರ್ಮಾನಿಸಲಾಗಿದೆ.

ಊಟದ ವಿರಾಮದವರೆಗೆ ರೈತ ನಾಯಕರ ಜತೆಗಿನ ಮಾತುಕತೆಯಲ್ಲಿ ಯಾವುದೇ ಒಮ್ಮತ ಮೂಡಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದರು.

ಕಾಂಗ್ರೆಸ್ ಕಾರ್ಯಕರ್ತರು ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಈ ವೇಳೆ, ಪೊಲೀಸರು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಪಂಜಾಬ್​ನಲ್ಲೂ ನಡೆದ ಪ್ರತಿಭಟನೆಯಲ್ಲಿ ರಾಜ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರು ಜಲ ಫಿರಂಗಿ ಹಾರಿಸಿ ತಡೆಗಟ್ಟಲು ಯತ್ನಿಸಿದರು.

Delhi Chalo ಕೃಷಿ ಕಾಯ್ದೆಗಳಿಗೆ ತಾತ್ಕಾಲಿಕ ತಡೆ ನೀಡಿ ಸಮಿತಿ ನೇಮಿಸಿದ ಸುಪ್ರೀಂ ಕೋರ್ಟ್; ಸಮಿತಿ ಸದಸ್ಯರ ಹಿನ್ನೆಲೆ ಏನು?

Follow Us
guruganesh bhat
guruganesh bhat
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್